పవిత్ర బైబిల్

ఈజీ టు రీడ్ వెర్షన్ (ERV) - తెలుగు
దినవృత్తాంతములు మొదటి గ్రంథము

దినవృత్తాంతములు మొదటి గ్రంథము అధ్యాయము 4

1 {#1ಯೆಹೂದನ ಗಂಡುಮಕ್ಕಳ ಪಟ್ಟಿ } ಪೆರೆಚ್, ಹೆಚ್ರೋನ್, ಕರ್ಮಿ, ಹೂರ್ ಮತ್ತು ಶೋಬಾಲರು. 2 ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್‌ರವರು ಚೊರ್ರರ ಸಂತತಿಯವರು. 3 ಏಟಾಮನ ಗಂಡುಮಕ್ಕಳು ಯಾರೆಂದರೆ: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್. ಇವರ ಸಹೋದರಿ ಹಚೆಲೆಲ್ ಪೋನೀ. 4 ಪೆನೂವೇಲನು ಗೆದೋರನ ತಂದೆ: ಏಜೆರನು ಹೂಷಾಹ್ಯನ ತಂದೆ. ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ಲೇಹೇಮ್ಯರ ಮೂಲಪಿತೃ. 5 ತೆಕೋವನ ತಂದೆಯಾದ ಅಷ್ಹೂರನಿಗೆ ಇಬ್ಬರು ಹೆಂಡತಿಯರು. ಇವರ ಹೆಸರು ಹೆಲಾಹ ಮತ್ತು ನಾರ. 6 ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ. 7 ಹೆಲಾಹಳ ಗಂಡುಮಕ್ಕಳು: ಚೆರೆತ್, ಇಚ್ಹಾರ್, ಎತ್ನಾನ್ ಮತ್ತು ಕೋಚ. 8 ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು. 9 ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು. 10 ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು. 11 ಕೆಲೂಬನು ಶೂಹನ ಸಹೋದರ. ಕೆಲೂಬನ ಮಗನು ಮೆಹೀರ್. ಮೆಹೀರನು ಎಷ್ಟೋನನ ತಂದೆ. 12 ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ನ ಇವರ ತಂದೆ. ತೆಹಿನ್ನ ಇರ್‌ನಾಹಷನ ತಂದೆ. ಇವರೆಲ್ಲರೂ ರೇಕಾಬದವರು. 13 ಕೆನಜನ ಗಂಡುಮಕ್ಕಳು ಯಾರೆಂದರೆ: ಒತ್ನೀಯೇಲ್ ಮತ್ತು ಸೆರಾಯ. ಒತ್ನೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತೈ. 14 ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು. 15 ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್. 16 ಯೆಹಲ್ಲೆಲೇಲನ ಗಂಡುಮಕ್ಕಳು ಯಾರೆಂದರೆ: ಜೀಪ್, ಜೀಫಾ, ತೀರ್ಯ ಮತ್ತು ಅಸರೇಲ್. 17 (17-18) ಎಜ್ರನ ಗಂಡುಮಕ್ಕಳು ಯಾರೆಂದರೆ: ಯೆತೆರ್, ಮೆರೆದ್, ಏಫೆರ್, ಯಾಲೋನ್, ಮೆರೆದನ ಗಂಡುಮಕ್ಕಳು: ಮಿರ್ಯಾಮ್, ಶಮ್ಮೈ ಮತ್ತು ಇಷ್ಬಹ. ಇಷ್ಬಹನ ಮಗ ಎಷ್ಟೆಮೋ. ಮೆರೆದನಿಗೆ ಯೆಹೂದ್ಯಳಾದ ಹೆಂಡತಿಯಿದ್ದಳು. ಅವಳಲ್ಲಿ ಯೆರೆದ್, ಹೆಬೆರ್ ಮತ್ತು ಯೆಕೊತೀಯೇಲ್ ಎಂಬ ಗಂಡುಮಕ್ಕಳು ಹುಟ್ಟಿದರು. ಯೆರೆದನು ಗೆದೋರ್ಯನ ತಂದೆ. ಹೆಬೆರನು ಸೋಕೋನನ ತಂದೆ; ಯೆಕೊತೀಯೇಲನು ಜಾನೋಹನ ತಂದೆ. ಇವರು ಬಿತ್ಯಳ ಮಕ್ಕಳು; ಬಿತ್ಯಳು ಫರೋಹನ ಮಗಳು. ಈಕೆಯೇ ಮೆರೆದನ ಈಜಿಪ್ಟಿನ ಹೆಂಡತಿ. 18 19 ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು. 20 ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್. 21 (21-22) ಶೇಲನು ಯೆಹೂದನ ಮಗನು. ಶೇಲನ ಮಕ್ಕಳು: ಏರ್, ಲದ್ದ, ಯೊಕೀವ್, ಕೋಜೇಬದ ಜನರು. ಯೋವಾಷ್ ಮತ್ತು ಸಾರಾಫ್. ಏರನ ಮಗನು ಲೇಕಾಹ್ಯ. ಲದ್ದನು ಮರೇಷನ ತಂದೆ ಮತ್ತು ಬೇತಷ್ಬೇಯದ, ಬಟ್ಟೆ ನೇಕಾರರ ಮೂಲಪಿತೃ. ಯೋವಾಷ್ ಮತ್ತು ಸಾರಾಫ್ ಮೋವಾಬ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡು ಬೆತ್ಲೆಹೇಮಿಗೆ ಹಿಂತಿರುಗಿದರು. ಈ ಕುಟುಂಬದ ಕುರಿತಾದ ಬರಹಗಳು ಪುರಾತನ ಕಾಲದ್ದು. 22 23 ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸಮಾಡುತ್ತಿದ್ದರು. 24 {#1ಸಿಮೆಯೋನನ ಗಂಡುಮಕ್ಕಳು } ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ನೆಮೂವೇಲ್, ಯಾಮೀನ್, ಯಾರೀದ್, ಜೆರಹ ಮತ್ತು ಸೌಲ. 25 ಸೌಲನ ಮಗನು ಶಲ್ಲುಮ. ಶಲ್ಲುಮನ ಮಗನು ಮಿಬ್ಸಾಮ್; ಮಿಬ್ಸಾಮನ ಮಗನು ಮಿಷ್ಮ. 26 ಮಿಷ್ಮನ ಮಗನು ಹಮ್ಮೂವೇಲ. ಹಮ್ಮೂವೇಲನ ಮಗನು. ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ. 27 ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ. 28 ಶಿಮ್ಮಿಯ ಗಂಡುಮಕ್ಕಳು ಬೇರ್ಷೆಬ, ಮೋಲಾದ್, ಹಚರ್ ಷೂವಾಲ್, 29 ಬಿಲ್ಹ, ಎಚೆಮ್, ತೋಲಾಬ್, 30 ಬೆತೂವೇಲ್, ಹೊರ್ಮ, ಚಿಕ್ಲಗ್, 31 ಬೇತ್‌ಮರ್ಕಾಬೋತ್, ಹಚರ್ ಸೂಸೀಮ್, ಬೇತ್‌ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿದರು. 32 ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್. 33 ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು. 34 (34-38) ಅವರ ಕುಲಪ್ರಧಾನರು ಯಾರೆಂದರೆ: ಮೊಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಯೋವೇಲ್, ಯೇಹೂ (ಯೇಹೂವು ಯೊಷಿಬ್ಯನ ಮಗ, ಸೆರಾಯನ ಮೊಮ್ಮಗ ಮತ್ತು ಅಸಿಯೇಲನ ಮರಿಮಗ). ಎಲ್ಯೋವೇನೈ, ಯಾಕೋಬ, ಯೆಷೋಹಾಮ, ಅಸಾಯ, ಆದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು ಶಿಷ್ಪಿಯನ ಮಗನಾದ ಜೀಜ. ಶಿಪ್ಪಿಯು ಅಲ್ಲೋನನ ಮಗನು; ಅಲ್ಲೋನನು ಯೆದಾಯನ ಮಗನು; ಯೆದಾಯನು ಶಿಮ್ರಿಯ ಮಗನು; ಶಿಮ್ರಿಯು ಶೆಮಾಯನ ಮಗನು. ಈ ಕುಲದ ಜನರು ಬಹುಸಂಖ್ಯಾತರಾಗಿ ಹೆಚ್ಚಿದರು. 35 36 37 38 39 ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು. 40 ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು. 41 ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು. 42 ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು. 43 ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.
1. {#1ಯೆಹೂದನ ಗಂಡುಮಕ್ಕಳ ಪಟ್ಟಿ } ಪೆರೆಚ್, ಹೆಚ್ರೋನ್, ಕರ್ಮಿ, ಹೂರ್ ಮತ್ತು ಶೋಬಾಲರು. 2. ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್‌ರವರು ಚೊರ್ರರ ಸಂತತಿಯವರು. 3. ಏಟಾಮನ ಗಂಡುಮಕ್ಕಳು ಯಾರೆಂದರೆ: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್. ಇವರ ಸಹೋದರಿ ಹಚೆಲೆಲ್ ಪೋನೀ. 4. ಪೆನೂವೇಲನು ಗೆದೋರನ ತಂದೆ: ಏಜೆರನು ಹೂಷಾಹ್ಯನ ತಂದೆ. ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ಲೇಹೇಮ್ಯರ ಮೂಲಪಿತೃ. 5. ತೆಕೋವನ ತಂದೆಯಾದ ಅಷ್ಹೂರನಿಗೆ ಇಬ್ಬರು ಹೆಂಡತಿಯರು. ಇವರ ಹೆಸರು ಹೆಲಾಹ ಮತ್ತು ನಾರ. 6. ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ. 7. ಹೆಲಾಹಳ ಗಂಡುಮಕ್ಕಳು: ಚೆರೆತ್, ಇಚ್ಹಾರ್, ಎತ್ನಾನ್ ಮತ್ತು ಕೋಚ. 8. ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು. 9. ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು. 10. ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು. 11. ಕೆಲೂಬನು ಶೂಹನ ಸಹೋದರ. ಕೆಲೂಬನ ಮಗನು ಮೆಹೀರ್. ಮೆಹೀರನು ಎಷ್ಟೋನನ ತಂದೆ. 12. ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ನ ಇವರ ತಂದೆ. ತೆಹಿನ್ನ ಇರ್‌ನಾಹಷನ ತಂದೆ. ಇವರೆಲ್ಲರೂ ರೇಕಾಬದವರು. 13. ಕೆನಜನ ಗಂಡುಮಕ್ಕಳು ಯಾರೆಂದರೆ: ಒತ್ನೀಯೇಲ್ ಮತ್ತು ಸೆರಾಯ. ಒತ್ನೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತೈ. 14. ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು. 15. ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್. 16. ಯೆಹಲ್ಲೆಲೇಲನ ಗಂಡುಮಕ್ಕಳು ಯಾರೆಂದರೆ: ಜೀಪ್, ಜೀಫಾ, ತೀರ್ಯ ಮತ್ತು ಅಸರೇಲ್. 17. (17-18) ಎಜ್ರನ ಗಂಡುಮಕ್ಕಳು ಯಾರೆಂದರೆ: ಯೆತೆರ್, ಮೆರೆದ್, ಏಫೆರ್, ಯಾಲೋನ್, ಮೆರೆದನ ಗಂಡುಮಕ್ಕಳು: ಮಿರ್ಯಾಮ್, ಶಮ್ಮೈ ಮತ್ತು ಇಷ್ಬಹ. ಇಷ್ಬಹನ ಮಗ ಎಷ್ಟೆಮೋ. ಮೆರೆದನಿಗೆ ಯೆಹೂದ್ಯಳಾದ ಹೆಂಡತಿಯಿದ್ದಳು. ಅವಳಲ್ಲಿ ಯೆರೆದ್, ಹೆಬೆರ್ ಮತ್ತು ಯೆಕೊತೀಯೇಲ್ ಎಂಬ ಗಂಡುಮಕ್ಕಳು ಹುಟ್ಟಿದರು. ಯೆರೆದನು ಗೆದೋರ್ಯನ ತಂದೆ. ಹೆಬೆರನು ಸೋಕೋನನ ತಂದೆ; ಯೆಕೊತೀಯೇಲನು ಜಾನೋಹನ ತಂದೆ. ಇವರು ಬಿತ್ಯಳ ಮಕ್ಕಳು; ಬಿತ್ಯಳು ಫರೋಹನ ಮಗಳು. ಈಕೆಯೇ ಮೆರೆದನ ಈಜಿಪ್ಟಿನ ಹೆಂಡತಿ. 18. 19. ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು. 20. ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್. 21. (21-22) ಶೇಲನು ಯೆಹೂದನ ಮಗನು. ಶೇಲನ ಮಕ್ಕಳು: ಏರ್, ಲದ್ದ, ಯೊಕೀವ್, ಕೋಜೇಬದ ಜನರು. ಯೋವಾಷ್ ಮತ್ತು ಸಾರಾಫ್. ಏರನ ಮಗನು ಲೇಕಾಹ್ಯ. ಲದ್ದನು ಮರೇಷನ ತಂದೆ ಮತ್ತು ಬೇತಷ್ಬೇಯದ, ಬಟ್ಟೆ ನೇಕಾರರ ಮೂಲಪಿತೃ. ಯೋವಾಷ್ ಮತ್ತು ಸಾರಾಫ್ ಮೋವಾಬ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡು ಬೆತ್ಲೆಹೇಮಿಗೆ ಹಿಂತಿರುಗಿದರು. ಈ ಕುಟುಂಬದ ಕುರಿತಾದ ಬರಹಗಳು ಪುರಾತನ ಕಾಲದ್ದು. 22. 23. ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸಮಾಡುತ್ತಿದ್ದರು. 24. {#1ಸಿಮೆಯೋನನ ಗಂಡುಮಕ್ಕಳು } ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ನೆಮೂವೇಲ್, ಯಾಮೀನ್, ಯಾರೀದ್, ಜೆರಹ ಮತ್ತು ಸೌಲ. 25. ಸೌಲನ ಮಗನು ಶಲ್ಲುಮ. ಶಲ್ಲುಮನ ಮಗನು ಮಿಬ್ಸಾಮ್; ಮಿಬ್ಸಾಮನ ಮಗನು ಮಿಷ್ಮ. 26. ಮಿಷ್ಮನ ಮಗನು ಹಮ್ಮೂವೇಲ. ಹಮ್ಮೂವೇಲನ ಮಗನು. ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ. 27. ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ. 28. ಶಿಮ್ಮಿಯ ಗಂಡುಮಕ್ಕಳು ಬೇರ್ಷೆಬ, ಮೋಲಾದ್, ಹಚರ್ ಷೂವಾಲ್, 29. ಬಿಲ್ಹ, ಎಚೆಮ್, ತೋಲಾಬ್, 30. ಬೆತೂವೇಲ್, ಹೊರ್ಮ, ಚಿಕ್ಲಗ್, 31. ಬೇತ್‌ಮರ್ಕಾಬೋತ್, ಹಚರ್ ಸೂಸೀಮ್, ಬೇತ್‌ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿದರು. 32. ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್. 33. ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು. 34. (34-38) ಅವರ ಕುಲಪ್ರಧಾನರು ಯಾರೆಂದರೆ: ಮೊಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಯೋವೇಲ್, ಯೇಹೂ (ಯೇಹೂವು ಯೊಷಿಬ್ಯನ ಮಗ, ಸೆರಾಯನ ಮೊಮ್ಮಗ ಮತ್ತು ಅಸಿಯೇಲನ ಮರಿಮಗ). ಎಲ್ಯೋವೇನೈ, ಯಾಕೋಬ, ಯೆಷೋಹಾಮ, ಅಸಾಯ, ಆದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು ಶಿಷ್ಪಿಯನ ಮಗನಾದ ಜೀಜ. ಶಿಪ್ಪಿಯು ಅಲ್ಲೋನನ ಮಗನು; ಅಲ್ಲೋನನು ಯೆದಾಯನ ಮಗನು; ಯೆದಾಯನು ಶಿಮ್ರಿಯ ಮಗನು; ಶಿಮ್ರಿಯು ಶೆಮಾಯನ ಮಗನು. ಈ ಕುಲದ ಜನರು ಬಹುಸಂಖ್ಯಾತರಾಗಿ ಹೆಚ್ಚಿದರು. 35. 36. 37. 38. 39. ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು. 40. ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು. 41. ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು. 42. ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು. 43. ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.
  • దినవృత్తాంతములు మొదటి గ్రంథము అధ్యాయము 1  
  • దినవృత్తాంతములు మొదటి గ్రంథము అధ్యాయము 2  
  • దినవృత్తాంతములు మొదటి గ్రంథము అధ్యాయము 3  
  • దినవృత్తాంతములు మొదటి గ్రంథము అధ్యాయము 4  
  • దినవృత్తాంతములు మొదటి గ్రంథము అధ్యాయము 5  
  • దినవృత్తాంతములు మొదటి గ్రంథము అధ్యాయము 6  
  • దినవృత్తాంతములు మొదటి గ్రంథము అధ్యాయము 7  
  • దినవృత్తాంతములు మొదటి గ్రంథము అధ్యాయము 8  
  • దినవృత్తాంతములు మొదటి గ్రంథము అధ్యాయము 9  
  • దినవృత్తాంతములు మొదటి గ్రంథము అధ్యాయము 10  
  • దినవృత్తాంతములు మొదటి గ్రంథము అధ్యాయము 11  
  • దినవృత్తాంతములు మొదటి గ్రంథము అధ్యాయము 12  
  • దినవృత్తాంతములు మొదటి గ్రంథము అధ్యాయము 13  
  • దినవృత్తాంతములు మొదటి గ్రంథము అధ్యాయము 14  
  • దినవృత్తాంతములు మొదటి గ్రంథము అధ్యాయము 15  
  • దినవృత్తాంతములు మొదటి గ్రంథము అధ్యాయము 16  
  • దినవృత్తాంతములు మొదటి గ్రంథము అధ్యాయము 17  
  • దినవృత్తాంతములు మొదటి గ్రంథము అధ్యాయము 18  
  • దినవృత్తాంతములు మొదటి గ్రంథము అధ్యాయము 19  
  • దినవృత్తాంతములు మొదటి గ్రంథము అధ్యాయము 20  
  • దినవృత్తాంతములు మొదటి గ్రంథము అధ్యాయము 21  
  • దినవృత్తాంతములు మొదటి గ్రంథము అధ్యాయము 22  
  • దినవృత్తాంతములు మొదటి గ్రంథము అధ్యాయము 23  
  • దినవృత్తాంతములు మొదటి గ్రంథము అధ్యాయము 24  
  • దినవృత్తాంతములు మొదటి గ్రంథము అధ్యాయము 25  
  • దినవృత్తాంతములు మొదటి గ్రంథము అధ్యాయము 26  
  • దినవృత్తాంతములు మొదటి గ్రంథము అధ్యాయము 27  
  • దినవృత్తాంతములు మొదటి గ్రంథము అధ్యాయము 28  
  • దినవృత్తాంతములు మొదటి గ్రంథము అధ్యాయము 29  
×

Alert

×

Telugu Letters Keypad References