పవిత్ర బైబిల్

ఈజీ టు రీడ్ వెర్షన్ (ERV) - తెలుగు
యిర్మీయా

యిర్మీయా అధ్యాయము 45

1 {#1ಬಾರೂಕನಿಗೆ ಒಂದು ಸಂದೇಶ } ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ: 2 “ಇಸ್ರೇಲಿನ ದೇವರಾದ ನಮ್ಮ ಯೆಹೋವನು ಹೀಗೆ ಹೇಳುತ್ತಾನೆ: 3 “ ‘ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ. 4 ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ. 5 ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’ ”
1 {#1ಬಾರೂಕನಿಗೆ ಒಂದು ಸಂದೇಶ } ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ: .::. 2 “ಇಸ್ರೇಲಿನ ದೇವರಾದ ನಮ್ಮ ಯೆಹೋವನು ಹೀಗೆ ಹೇಳುತ್ತಾನೆ: .::. 3 “ ‘ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ. .::. 4 ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ. .::. 5 ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’ ”
  • యిర్మీయా అధ్యాయము 1  
  • యిర్మీయా అధ్యాయము 2  
  • యిర్మీయా అధ్యాయము 3  
  • యిర్మీయా అధ్యాయము 4  
  • యిర్మీయా అధ్యాయము 5  
  • యిర్మీయా అధ్యాయము 6  
  • యిర్మీయా అధ్యాయము 7  
  • యిర్మీయా అధ్యాయము 8  
  • యిర్మీయా అధ్యాయము 9  
  • యిర్మీయా అధ్యాయము 10  
  • యిర్మీయా అధ్యాయము 11  
  • యిర్మీయా అధ్యాయము 12  
  • యిర్మీయా అధ్యాయము 13  
  • యిర్మీయా అధ్యాయము 14  
  • యిర్మీయా అధ్యాయము 15  
  • యిర్మీయా అధ్యాయము 16  
  • యిర్మీయా అధ్యాయము 17  
  • యిర్మీయా అధ్యాయము 18  
  • యిర్మీయా అధ్యాయము 19  
  • యిర్మీయా అధ్యాయము 20  
  • యిర్మీయా అధ్యాయము 21  
  • యిర్మీయా అధ్యాయము 22  
  • యిర్మీయా అధ్యాయము 23  
  • యిర్మీయా అధ్యాయము 24  
  • యిర్మీయా అధ్యాయము 25  
  • యిర్మీయా అధ్యాయము 26  
  • యిర్మీయా అధ్యాయము 27  
  • యిర్మీయా అధ్యాయము 28  
  • యిర్మీయా అధ్యాయము 29  
  • యిర్మీయా అధ్యాయము 30  
  • యిర్మీయా అధ్యాయము 31  
  • యిర్మీయా అధ్యాయము 32  
  • యిర్మీయా అధ్యాయము 33  
  • యిర్మీయా అధ్యాయము 34  
  • యిర్మీయా అధ్యాయము 35  
  • యిర్మీయా అధ్యాయము 36  
  • యిర్మీయా అధ్యాయము 37  
  • యిర్మీయా అధ్యాయము 38  
  • యిర్మీయా అధ్యాయము 39  
  • యిర్మీయా అధ్యాయము 40  
  • యిర్మీయా అధ్యాయము 41  
  • యిర్మీయా అధ్యాయము 42  
  • యిర్మీయా అధ్యాయము 43  
  • యిర్మీయా అధ్యాయము 44  
  • యిర్మీయా అధ్యాయము 45  
  • యిర్మీయా అధ్యాయము 46  
  • యిర్మీయా అధ్యాయము 47  
  • యిర్మీయా అధ్యాయము 48  
  • యిర్మీయా అధ్యాయము 49  
  • యిర్మీయా అధ్యాయము 50  
  • యిర్మీయా అధ్యాయము 51  
  • యిర్మీయా అధ్యాయము 52  
×

Alert

×

Telugu Letters Keypad References