ఆదికాండము అధ్యాయము 4
20 ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ.
21 ಆದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲಪಿತೃ.
22
23 ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ. ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.
11