సామెతలు అధ్యాయము 11
20 ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.
21 ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.
22 ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.
23 ಅವಿವೇಕಳಿಗೆ ಸೌಂದರ್ಯವು ಹಂದಿಯ ಮೂಗಿನಲ್ಲಿರುವ ಸುಂದರವಾದ ಚಿನ್ನದ ಮೂಗುತಿಯಂತಿರುವುದು.
10