పవిత్ర బైబిల్

ఈజీ టు రీడ్ వెర్షన్ (ERV) - తెలుగు
దినవృత్తాంతములు మొదటి గ్రంథము
1. {#1ಅನ್ಯಜನಾಂಗಗಳ ಮೇಲೆ ದಾವೀದನ ಜಯ }
2. [PS]ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು. [PE]
3. [PS]ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು. [PE][PS]ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.
4. ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು. [PE]
5. [PS]ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.
6. ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪಕಾಣಿಕೆಯನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. [PE]
7. [PS]ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.
8. ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು. [PE]
9. [PS]ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು
10. ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.
11. ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು. [PE]
12. [PS]ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.
13. ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. [PE]
14. {#1ದಾವೀದನ ಮುಖ್ಯಾಧಿಕಾರಿಗಳು } [PS]ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.
15. ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.
16. ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.
17. ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು. [PE]
మొత్తం 29 అధ్యాయాలు, ఎంపిక చేయబడింది అధ్యాయము 18 / 29
1 {#1ಅನ್ಯಜನಾಂಗಗಳ ಮೇಲೆ ದಾವೀದನ ಜಯ } 2 ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು. 3 ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು. ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು. 4 ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು. 5 ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು. 6 ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪಕಾಣಿಕೆಯನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. 7 ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು. 8 ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು. 9 ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು 10 ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು. 11 ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು. 12 ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು. 13 ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. 14 {#1ದಾವೀದನ ಮುಖ್ಯಾಧಿಕಾರಿಗಳು } ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು. 15 ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು. 16 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು. 17 ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.
మొత్తం 29 అధ్యాయాలు, ఎంపిక చేయబడింది అధ్యాయము 18 / 29
×

Alert

×

Telugu Letters Keypad References