పవిత్ర బైబిల్

ఈజీ టు రీడ్ వెర్షన్ (ERV) - తెలుగు
దినవృత్తాంతములు రెండవ గ్రంథము
1. {#1ಯೆಹೂದದ ಅರಸನಾದ ಯೋತಾವು } [PS]ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.
2. ಯೋತಾವುನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.
3. ಯೋತಾವುನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿ ಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.
4. ಯೋತಾವುನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು.
5. ಯೋತಾವುನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿ ವರ್ಷ ಮೂರು ವರ್ಷಗಳ ಕಾಲ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿ, ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ, ಅರವತ್ತೆರಡು ಸಾವಿರ ಬುಷೆಲ್ ಜವೆಗೋಧಿಯನ್ನೂ ಯೋತಾವುನಿಗೆ ಕಾಣಿಕೆಯಾಗಿ ಕೊಟ್ಟರು. [PE]
6. [PS]ಯೋತಾವುನು ದೇವರಿಗೆ ವಿಧೇಯನಾಗಿ ಜೀವಿಸಿದ್ದ ಕಾರಣ ಬಲಿಷ್ಠನಾದ ರಾಜನಾದನು.
7. ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ [BKS]ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ[BKE] ಬರೆಯಲ್ಪಟ್ಟಿದೆ.
8. ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರ್ಷ ಜೆರುಸಲೇಮಿನಲ್ಲಿ ಆಳಿದನು.
9. ಯೋತಾವುನು ಸತ್ತಾಗ ಅವನ ಪೂರ್ವಿಕರೊಂದಿಗೆ ಸಮಾಧಿಮಾಡಿದರು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಯೋತಾವುನ ಮಗನಾದ ಆಹಾಜನು ತನ್ನ ತಂದೆಯ ನಂತರ ರಾಜನಾದನು. [PE]
మొత్తం 36 అధ్యాయాలు, ఎంపిక చేయబడింది అధ్యాయము 27 / 36
1 {#1ಯೆಹೂದದ ಅರಸನಾದ ಯೋತಾವು } ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ. 2 ಯೋತಾವುನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು. 3 ಯೋತಾವುನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿ ಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು. 4 ಯೋತಾವುನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು. 5 ಯೋತಾವುನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿ ವರ್ಷ ಮೂರು ವರ್ಷಗಳ ಕಾಲ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿ, ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ, ಅರವತ್ತೆರಡು ಸಾವಿರ ಬುಷೆಲ್ ಜವೆಗೋಧಿಯನ್ನೂ ಯೋತಾವುನಿಗೆ ಕಾಣಿಕೆಯಾಗಿ ಕೊಟ್ಟರು. 6 ಯೋತಾವುನು ದೇವರಿಗೆ ವಿಧೇಯನಾಗಿ ಜೀವಿಸಿದ್ದ ಕಾರಣ ಬಲಿಷ್ಠನಾದ ರಾಜನಾದನು. 7 ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ [BKS]ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ[BKE] ಬರೆಯಲ್ಪಟ್ಟಿದೆ. 8 ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರ್ಷ ಜೆರುಸಲೇಮಿನಲ್ಲಿ ಆಳಿದನು. 9 ಯೋತಾವುನು ಸತ್ತಾಗ ಅವನ ಪೂರ್ವಿಕರೊಂದಿಗೆ ಸಮಾಧಿಮಾಡಿದರು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಯೋತಾವುನ ಮಗನಾದ ಆಹಾಜನು ತನ್ನ ತಂದೆಯ ನಂತರ ರಾಜನಾದನು.
మొత్తం 36 అధ్యాయాలు, ఎంపిక చేయబడింది అధ్యాయము 27 / 36
×

Alert

×

Telugu Letters Keypad References