పవిత్ర బైబిల్

ఈజీ టు రీడ్ వెర్షన్ (ERV) - తెలుగు
హొషేయ
1. {#1ಇಸ್ರೇಲರ ಮೇಲೆ ಯೆಹೋವನು ಕೋಪಗೊಂಡಿದ್ದಾನೆ } [PS]ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.
2. ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.
3. ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.
4. ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ.
5. ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು. [PE]
6. [PS]“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.
7. ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದ್ದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು. [PE]
8. [PS]“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.
9. ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.
10. ಅವರು ತಿನ್ನುವರು ಆದರೆ ಅವರು ತೃಪ್ತಿಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು. [PE]
11. [PS]“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.
12. ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.
13. ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು. [PE]
14.
15. [PS]“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ. [PE]{#1ಇಸ್ರೇಲಿನ ಲಜ್ಜಾಸ್ಪದವಾದ ಪಾಪಗಳು } [PS]“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.
16. ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ. [PE]
17. [PS]“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.
18. ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ.
19. ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.” [PE]
మొత్తం 14 అధ్యాయాలు, ఎంపిక చేయబడింది అధ్యాయము 4 / 14
1 2 3 4 5 6 7 8 9 10 11 12 13 14
1 {#1ಇಸ್ರೇಲರ ಮೇಲೆ ಯೆಹೋವನು ಕೋಪಗೊಂಡಿದ್ದಾನೆ } ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ. 2 ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ. 3 ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ. 4 ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ. 5 ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು. 6 “ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು. 7 ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದ್ದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು. 8 “ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು. 9 ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು. 10 ಅವರು ತಿನ್ನುವರು ಆದರೆ ಅವರು ತೃಪ್ತಿಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು. 11 “ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು. 12 ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ. 13 ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು. 14 15 “ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ. {#1ಇಸ್ರೇಲಿನ ಲಜ್ಜಾಸ್ಪದವಾದ ಪಾಪಗಳು } “ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ. 16 ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ. 17 “ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು. 18 ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ. 19 ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.”
మొత్తం 14 అధ్యాయాలు, ఎంపిక చేయబడింది అధ్యాయము 4 / 14
1 2 3 4 5 6 7 8 9 10 11 12 13 14
×

Alert

×

Telugu Letters Keypad References