పవిత్ర బైబిల్

ఈజీ టు రీడ్ వెర్షన్ (ERV) - తెలుగు
యెషయా గ్రంథము
1. {#1ದೇವರಿಗೆ ಸ್ತೋತ್ರದ ಹಾಡು } [QS]ಆ ಸಮಯದಲ್ಲಿ ನೀನು ಹೀಗೆನ್ನುವೆ: [QE][QS]“ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! [QE][QS]ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. [QE][QS2]ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! [QE][QS]ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು. [QE]
2. [QS]ದೇವರು ನನ್ನನ್ನು ರಕ್ಷಿಸುತ್ತಾನೆ. [QE][QS2]ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. [QE][QS]ಯೆಹೋವನೇ ನನ್ನ ಬಲವು. [QE][QS2]ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.” [QE][PBR]
3. [QS]ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. [QE][QS2]ಆಗ ನೀನು ಸಂತೋಷಗೊಳ್ಳುವೆ. [QE]
4. [QS]ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! [QE][QS2]ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. [QE][QS2]ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ. [QE]
5. [QS]ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. [QE][QS2]ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. [QE][QS]ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. [QE][QS2]ಎಲ್ಲಾ ಜನರು ಇದನ್ನು ತಿಳಿಯಲಿ. [QE]
6. [QS]ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. [QE][QS2]ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. [QE][QS2]ಆದ್ದರಿಂದ ಹರ್ಷಿಸಿರಿ. [QE][PBR]
మొత్తం 66 అధ్యాయాలు, ఎంపిక చేయబడింది అధ్యాయము 12 / 66
1 {#1ದೇವರಿಗೆ ಸ್ತೋತ್ರದ ಹಾಡು } ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು. 2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.” 3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ. 4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ. 5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ. 6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.
మొత్తం 66 అధ్యాయాలు, ఎంపిక చేయబడింది అధ్యాయము 12 / 66
×

Alert

×

Telugu Letters Keypad References