పవిత్ర బైబిల్

ఈజీ టు రీడ్ వెర్షన్ (ERV) - తెలుగు
యెషయా గ్రంథము
1. {#1ಮೋವಾಬಿನ ಕುರಿತು ದೈವಸಂದೇಶ } [PS]ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: [PE][PBR] [QS]ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. [QE][QS2]ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. [QE][QS]ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. [QE][QS2]ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು. [QE]
2. [QS]ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. [QE][QS2]ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. [QE][QS2]ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ. [QE]
3. [QS]ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ [QE][QS2]ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ. [QE]
4. [QS]ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. [QE][QS2]ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. [QE][QS]ಸೈನಿಕರೂ ಭಯಗೊಂಡಿದ್ದಾರೆ. [QE][QS2]ಹೆದರಿಕೆಯಿಂದ ನಡುಗುತ್ತಿದ್ದಾರೆ. [QE][PBR]
5. [QS]ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. [QE][QS2]ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. [QE][QS2]ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. [QE][QS]ಪರ್ವತಮಾರ್ಗವಾಗಿ ಲೂಹೀಥ್ ಗೆ [QE][QS2]ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. [QE][QS]ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ [QE][QS2]ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ. [QE]
6. [QS]ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. [QE][QS2]ಹಸಿಹುಲ್ಲುಗಳೆಲ್ಲಾ ಬಾಡಿವೆ; [QE][QS2]ಸಸಿಗಳೆಲ್ಲಾ ಸತ್ತಿವೆ; [QE][QS2]ಎಲ್ಲಿಯೂ ಹಸಿರು ಕಾಣಿಸುವದಿಲ್ಲ. [QE]
7. [QS]ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. [QE][QS2]ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು. [QE][PBR]
8. [QS]ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. [QE][QS2]ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ. [QE]
9. [QS]ದೀಮೋನಿನ ನೀರು ರಕ್ತಮಯವಾಗಿದೆ. [QE][QS2]ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. [QE][QS]ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. [QE][QS2]ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು. [QE][PBR]
మొత్తం 66 అధ్యాయాలు, ఎంపిక చేయబడింది అధ్యాయము 15 / 66
1 {#1ಮೋವಾಬಿನ ಕುರಿತು ದೈವಸಂದೇಶ } ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು. 2 ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ. 3 ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ. 4 ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ. 5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ. 6 ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ. 7 ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು. 8 ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ. 9 ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.
మొత్తం 66 అధ్యాయాలు, ఎంపిక చేయబడింది అధ్యాయము 15 / 66
×

Alert

×

Telugu Letters Keypad References