పవిత్ర బైబిల్

ఈజీ టు రీడ్ వెర్షన్ (ERV) - తెలుగు
యోబు గ్రంథము
1. {#1ಯೋಬನಿಗೆ ಬಿಲ್ದದನ ಉತ್ತರ } [PS]ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು: [PE][PBR]
2. [QS]“ದೇವರು ಸರ್ವಾಧಿಪತಿ. [QE][QS2]ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. [QE][QS2]ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು. [QE]
3. [QS]ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. [QE][QS2]ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು. [QE]
4. [QS]ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. [QE][QS2]ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ. [QE]
5. [QS]ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; [QE][QS2]ನಕ್ಷತ್ರಗಳು ಸಹ ಪರಿಶುದ್ಧವಲ್ಲ. [QE]
6. [QS]ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! [QE][QS2]ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!” [QE][PBR]
మొత్తం 42 అధ్యాయాలు, ఎంపిక చేయబడింది అధ్యాయము 25 / 42
1 {#1ಯೋಬನಿಗೆ ಬಿಲ್ದದನ ಉತ್ತರ } ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು: 2 “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು. 3 ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು. 4 ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ. 5 ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ. 6 ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”
మొత్తం 42 అధ్యాయాలు, ఎంపిక చేయబడింది అధ్యాయము 25 / 42
×

Alert

×

Telugu Letters Keypad References