పవిత్ర బైబిల్

ఈజీ టు రీడ్ వెర్షన్ (ERV) - తెలుగు
యోబు గ్రంథము
1. [QS]“ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. [QE][QS2]ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ. [QE]
2. [QS]ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. [QE][QS2]ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ. [QE]
3. [QS]ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. [QE][QS2]ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು. [QE]
4. [QS]ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. [QE][QS2]ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! [QE][QS]ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು! [QE]
5. [QS]ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! [QE][QS2]ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ. [QE]
6. [QS]ಆತನು ಹಿಮಕ್ಕೆ, [QE][QS2]‘ಭೂಮಿಯ ಮೇಲೆ ಬೀಳು’ ಎಂತಲೂ [QE][QS]ಮಳೆಗೆ, [QE][QS2]‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು. [QE]
7. [QS]ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು [QE][QS2]ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ.[* ಮನೆಯೊಳಗೆ ಕೂಡಿಹಾಕುತ್ತಾನೆ ಪ್ರಕೃತಿಯ ವಿಕೋಪಕ್ಕೆ ಒಳಗಾಗಿ ದೇವರಿಂದ ಮನೆಯೊಳಗೆ ಬಂಧಿತರಾದ ಜನರು, ದೇವರ ಕೈಕೆಲಸವನ್ನು ಮನವರಿಕೆಮಾಡಿಕೊಳ್ಳುವರು. ] [QE]
8. [QS]ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ. [QE]
9. [QS]ದಕ್ಷಿಣ ದಿಕ್ಕಿನಿಂದ ಬಿರುಗಾಳಿಯೂ [QE][QS2]ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ. [QE]
10. [QS]ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿ [QE][QS2]ಸಾಗರಗಳನ್ನು ಹೆಪ್ಪುಗಟ್ಟಿಸುವುದು. [QE]
11. [QS]ದೇವರು ಮೋಡಗಳಲ್ಲಿ ನೀರು ತುಂಬಿಸುವನು. [QE][QS2]ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು. [QE]
12. [QS]ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. [QE][QS2]ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ. [QE]
13. [QS]ದೇವರು ಜನರನ್ನು ದಂಡಿಸುವುದಕ್ಕಾಗಲಿ [QE][QS2]ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು. [QE][PBR]
14. [QS]“ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. [QE][QS2]ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು. [QE]
15. [QS]ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? [QE][QS2]ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ? [QE]
16. [QS]ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? [QE][QS2]ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. [QE][QS2]ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ. [QE]
17. [QS]ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. [QE][QS2]ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ. [QE]
18. [QS]ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ [QE][QS2]ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ? [QE][PBR]
19. [QS]“ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! [QE][QS]ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು. [QE]
20. [QS]ನಾನು ದೇವರಿಗೆ, ‘ನಿನ್ನೊಂದಿಗೆ ಮಾತಾಡಬೇಕಾಗಿದೆ’ ಎಂದು ಹೇಳಲಾರೆ. [QE][QS2]ಯಾಕೆಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು. [QE]
21. [QS]ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. [QE][QS2]ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು. [QE]
22. [QS]ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. [QE][QS2]ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ. [QE]
23. [QS]“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. [QE][QS2]ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ. [QE]
24. [QS]ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. [QE][QS2]ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.” [QE][PBR]

గమనికలు

No Verse Added

మొత్తం 42 అధ్యాయాలు, ఎంపిక చేయబడింది అధ్యాయము 37 / 42
యోబు గ్రంథము 37:39
1 “ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. QS2 ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ. 2 ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. QS2 ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ. 3 ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. QS2 ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು. 4 ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. QS2 ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು! 5 ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! QS2 ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ. 6 ಆತನು ಹಿಮಕ್ಕೆ, QS2 ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, QS2 ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು. 7 ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು QS2 ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ.[* ಮನೆಯೊಳಗೆ ಕೂಡಿಹಾಕುತ್ತಾನೆ ಪ್ರಕೃತಿಯ ವಿಕೋಪಕ್ಕೆ ಒಳಗಾಗಿ ದೇವರಿಂದ ಮನೆಯೊಳಗೆ ಬಂಧಿತರಾದ ಜನರು, ದೇವರ ಕೈಕೆಲಸವನ್ನು ಮನವರಿಕೆಮಾಡಿಕೊಳ್ಳುವರು. ] 8 ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ. 9 ದಕ್ಷಿಣ ದಿಕ್ಕಿನಿಂದ ಬಿರುಗಾಳಿಯೂ QS2 ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ. 10 ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿ QS2 ಸಾಗರಗಳನ್ನು ಹೆಪ್ಪುಗಟ್ಟಿಸುವುದು. 11 ದೇವರು ಮೋಡಗಳಲ್ಲಿ ನೀರು ತುಂಬಿಸುವನು. QS2 ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು. 12 ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. QS2 ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ. 13 ದೇವರು ಜನರನ್ನು ದಂಡಿಸುವುದಕ್ಕಾಗಲಿ QS2 ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು. PBR 14 “ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. QS2 ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು. 15 ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? QS2 ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ? 16 ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? QS2 ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. QS2 ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ. 17 ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. QS2 ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ. 18 ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ QS2 ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ? PBR 19 “ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು. 20 ನಾನು ದೇವರಿಗೆ, ‘ನಿನ್ನೊಂದಿಗೆ ಮಾತಾಡಬೇಕಾಗಿದೆ’ ಎಂದು ಹೇಳಲಾರೆ. QS2 ಯಾಕೆಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು. 21 ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. QS2 ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು. 22 ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. QS2 ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ. 23 “ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. QS2 ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ. 24 ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. QS2 ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.” PBR
మొత్తం 42 అధ్యాయాలు, ఎంపిక చేయబడింది అధ్యాయము 37 / 42
Common Bible Languages
West Indian Languages
×

Alert

×

telugu Letters Keypad References