పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಕೃತಜ್ಞತಾ ಸ್ತುತಿಗೀತೆ. *[PE][QS]ಸಮಸ್ತ ಭೂನಿವಾಸಿಗಳೇ, [QE][QS2]ಯೆಹೋವನಿಗೆ ಗಾಯನ ಮಾಡಿರಿ! [QE]
2. [QS]ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; [QE][QS2]ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ! [QE]
3. [QS]ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. [QE][QS2]ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. [QE][QS2]ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. [QE]
4. [QS]ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. [QE][QS2]ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. [QE][QS2]ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. [QE]
5. [QS]ಯೆಹೋವನು ಒಳ್ಳೆಯವನು! [QE][QS2]ಆತನ ಪ್ರೀತಿಯು ಶಾಶ್ವತವಾದದ್ದು, [QE][QS2]ಆತನ ನಂಬಿಗಸ್ತಿಕೆಯು ನಿರಂತರವಾದದ್ದು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 100 / 150
1 *ಕೃತಜ್ಞತಾ ಸ್ತುತಿಗೀತೆ. *ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ! 2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ! 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. 4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. 5 ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.
మొత్తం 150 అధ్యాయాలు, ఎంపిక చేయబడింది అధ్యాయము 100 / 150
×

Alert

×

Telugu Letters Keypad References