పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. [QE][QS2]ಯೆಹೋವನೇ, ನಿನಗೆ ಗಾಯನ ಮಾಡುವೆನು. [QE]
2. [QS]ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; [QE][QS2]ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. [QE][QS2]ನೀನು ನನ್ನ ಬಳಿಗೆ ಬರುವುದು ಯಾವಾಗ? [QE]
3. [QS]ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. [QE][QS2]ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. [QE][QS2]ನಾನು ಅವರಂತೆ ಮಾಡುವುದಿಲ್ಲ! [QE]
4. [QS]ನಾನು ನಿನಗೆ ಯಥಾರ್ಥನಾಗಿರುವೆನು; [QE][QS2]ದುಷ್ಕೃತ್ಯಗಳನ್ನು ಮಾಡುವುದಿಲ್ಲ. [QE]
5. [QS]ನೆರೆಯವನ ಕುರಿತು ಗುಟ್ಟಾಗಿ [QE][QS2]ಚಾಡಿ ಹೇಳುವವನನ್ನು ನಾನು ತಡೆಯುವೆನು. [QE][QS]ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ [QE][QS2]ನಾನು ಅವರಿಗೆ ಅವಕಾಶ ಕೊಡುವುದಿಲ್ಲ. [QE][PBR]
6. [QS]ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. [QE][QS2]ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. [QE][QS2]ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ. [QE]
7. [QS]ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. [QE][QS2]ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ. [QE]
8. [QS]ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. [QE][QS2]ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 101 / 150
1 *ರಚನೆಗಾರ: ದಾವೀದ. *ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು. 2 ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ? 3 ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ! 4 ನಾನು ನಿನಗೆ ಯಥಾರ್ಥನಾಗಿರುವೆನು; ದುಷ್ಕೃತ್ಯಗಳನ್ನು ಮಾಡುವುದಿಲ್ಲ. 5 ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ. 6 ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ. 7 ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ. 8 ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.
మొత్తం 150 అధ్యాయాలు, ఎంపిక చేయబడింది అధ్యాయము 101 / 150
×

Alert

×

Telugu Letters Keypad References