పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. [QE][QS2]ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ? [QE][PBR]
2. [QS]ದುಷ್ಟರು ಬೇಟೆಗಾರರಂತಿದ್ದಾರೆ; [QE][QS2]ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; [QE][QS2]ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು. [QE]
3. [QS]ಅಸ್ತಿವಾರಗಳೇ ನಾಶವಾಗುತ್ತಿದ್ದರೆ [QE][QS2]ನೀತಿವಂತನು ಏನು ಮಾಡಲಾದೀತು? [QE][PBR]
4. [QS]ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. [QE][QS2]ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು [QE][QS]ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. [QE][QS2]ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ. [QE]
5. [QS]ಯೆಹೋವನು ನೀತಿವಂತರಿಗಾಗಿ ಹುಡುಕುವನು. [QE][QS2]ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು. [QE]
6. [QS]ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. [QE][QS2]ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ. [QE]
7. [QS]ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. [QE][QS2]ನೀತಿವಂತರು ಆತನ ಮುಖವನ್ನು ನೋಡುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 11 / 150
1 *ರಚನೆಗಾರ: ದಾವೀದ. *ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ? 2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು. 3 ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು? 4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ. 5 ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು. 6 ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ. 7 ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.
మొత్తం 150 అధ్యాయాలు, ఎంపిక చేయబడింది అధ్యాయము 11 / 150
×

Alert

×

Telugu Letters Keypad References