పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರ: ದಾವೀದ. *[PE][QS]ಯೆಹೋವನು ನನ್ನ ಒಡೆಯನಿಗೆ, [QE][QS2]“ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ [QE][QS2]ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು. [QE][PBR]
2. [QS]ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. [QE][QS2]ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. [QE]
3. [QS]ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ [QE][QS2]ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. [QE][QS]ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. [QE][QS2]ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು. [QE][PBR]
4. [QS]ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” [QE][QS2]ಎಂದು ವಾಗ್ದಾನ ಮಾಡಿದ್ದಾನೆ. [QE][QS2]ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ. [QE][PBR]
5. [QS]ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. [QE][QS2]ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು. [QE]
6. [QS]ಆತನು ಜನಾಂಗಗಳಿಗೆ ತೀರ್ಪು ಮಾಡುವನು. [QE][QS2]ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. [QE][QS2]ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು. [QE][PBR]
7. [QS]ರಾಜನು ಮಾರ್ಗದಲ್ಲಿ [QE][QS2]ತೊರೆಯ ನೀರನ್ನು ಕುಡಿದು ಬಲ ಹೊಂದುವನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 110 / 150
1 *ಸ್ತುತಿಗೀತೆ. ರಚನೆಗಾರ: ದಾವೀದ. *ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು. 2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು. 4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ. 5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು. 6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು. 7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು.
మొత్తం 150 అధ్యాయాలు, ఎంపిక చేయబడింది అధ్యాయము 110 / 150
×

Alert

×

Telugu Letters Keypad References