పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS2]ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ [QE][QS2]ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು. [QE]
2. [QS]ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; [QE][QS2]ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು. [QE]
3. [QS]ಅವನ ಕುಟುಂಬದವರು ಐಶ್ವರ್ಯವಂತರಾಗುವರು. [QE][QS2]ಅವನ ನೀತಿಯು ಶಾಶ್ವತವಾಗಿರುವುದು. [QE]
4. [QS]ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. [QE][QS2]ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ. [QE]
5. [QS]ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. [QE][QS2]ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು. [QE]
6. [QS]ಅವನೆಂದಿಗೂ ಬೀಳುವುದಿಲ್ಲ. [QE][QS2]ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು. [QE]
7. [QS]ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. [QE][QS2]ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು. [QE]
8. [QS]ಅವನ ಮನಸ್ಸು ದೃಢವಾಗಿರುವುದರಿಂದ [QE][QS2]ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು. [QE]
9. [QS]ಅವನು ಬಡವರಿಗೆ ಉದಾರವಾಗಿ ಕೊಡುವನು. [QE][QS2]ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. [QE][QS2]ಅವನು ಗೌರವವನ್ನು ಪಡೆದುಕೊಳ್ಳುವನು. [QE]
10. [QS]ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; [QE][QS2]ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. [QE][QS2]ಅವರ ದುರಾಶೆಯು ಈಡೇರದು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 112 / 150
1 ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು. 2 ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು. 3 ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು. 4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ. 5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು. 6 ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು. 7 ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು. 8 ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು. 9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು. 10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.
మొత్తం 150 అధ్యాయాలు, ఎంపిక చేయబడింది అధ్యాయము 112 / 150
×

Alert

×

Telugu Letters Keypad References