పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS]ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! [QE][QS2]ಆತನ ಹೆಸರನ್ನು ಕೊಂಡಾಡಿರಿ. [QE]
2. [QS]ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. [QE]
3. [QS]ಪೂರ್ವದಿಂದಿಡಿದು ಪಶ್ಚಿಮದವರೆಗೂ [QE][QS2]ಯೆಹೋವನ ಹೆಸರು ಸ್ತುತಿಸಲ್ಪಡಲಿ. [QE]
4. [QS]ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; [QE][QS2]ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ. [QE]
5. [QS]ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. [QE][QS2]ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ. [QE]
6. [QS]ಆತನು ಆಕಾಶವನ್ನೂ [QE][QS2]ಭೂಮಿಯನ್ನೂ ಬಾಗಿ ನೋಡುವನು. [QE]
7. [QS]ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; [QE][QS2]ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. [QE]
8. [QS]ಆತನು ಅವರನ್ನು ಪ್ರಮುಖರನ್ನಾಗಿಯೂ [QE][QS2]ನಾಯಕರುಗಳನ್ನಾಗಿಯೂ ಮಾಡುವನು. [QE]
9. [QS]ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ [QE][QS2]ಸಂತೋಷಪಡಿಸುವನು. [QE][PBR] [QS]ಯೆಹೋವನಿಗೆ ಸ್ತೋತ್ರವಾಗಲಿ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 113 / 150
1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ. 2 ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. 3 ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ. 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ. 5 ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ. 6 ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು. 7 ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. 8 ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು. 9 ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!
మొత్తం 150 అధ్యాయాలు, ఎంపిక చేయబడింది అధ్యాయము 113 / 150
×

Alert

×

Telugu Letters Keypad References