పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಇಸ್ರೇಲರು ಈಜಿಪ್ಟಿನಿಂದ ಹೊರಟರು. [QE][QS2]ಯಾಕೋಬ್ಯರು ಪರದೇಶದಿಂದ ಹೊರಟರು. [QE]
2. [QS]ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; [QE][QS2]ಇಸ್ರೇಲ್ ಆತನ ರಾಜ್ಯವಾಯಿತು. [QE]
3. [QS]ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. [QE][QS2]ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು. [QE]
4. [QS]ಬೆಟ್ಟಗಳು ಟಗರುಗಳಂತೆಯೂ [QE][QS2]ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು. [QE][PBR]
5. [QS]ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? [QE][QS2]ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ? [QE]
6. [QS]ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ [QE][QS2]ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ? [QE][PBR]
7. [QS]ಯಾಕೋಬನ ದೇವರೂ ಒಡೆಯನೂ ಆಗಿರುವ [QE][QS2]ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು. [QE]
8. [QS]ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. [QE][QS2]ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 114 / 150
1 ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಯರು ಪರದೇಶದಿಂದ ಹೊರಟರು. 2 ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; ಇಸ್ರೇಲ್ ಆತನ ರಾಜ್ಯವಾಯಿತು. 3 ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು. 4 ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು. 5 ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ? 6 ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ? 7 ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು. 8 ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.
మొత్తం 150 అధ్యాయాలు, ఎంపిక చేయబడింది అధ్యాయము 114 / 150
×

Alert

×

Telugu Letters Keypad References