పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನನ್ನನ್ನು ರಕ್ಷಿಸು! [QE][QS2]ಒಳ್ಳೆಯವರೆಲ್ಲಾ ಕೊನೆಗೊಂಡರು. [QE][QS2]ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ. [QE]
2. [QS]ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. [QE][QS2]ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು. [QE]
3. [QS]ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ [QE][QS2]ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ. [QE]
4. [QS]“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. [QE][QS2]ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ. [QE][PBR]
5. [QS]ಆದರೆ ಯೆಹೋವನು ಹೇಳುವುದೇನೆಂದರೆ: [QE][QS2]“ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. [QE][QS]ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. [QE][QS2]ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.” [QE][PBR]
6. [QS]ಯೆಹೋವನ ಮಾತುಗಳು [QE][QS2]ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ. [QE][PBR]
7. [QS]ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. [QE][QS2]ಅವರನ್ನು ಶಾಶ್ವತವಾಗಿ ಸಂರಕ್ಷಿಸು. [QE]
8. [QS]ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ [QE][QS2]ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 12 / 150
1 *ರಚನೆಗಾರ: ದಾವೀದ. *ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ. 2 ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು. 3 ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ. 4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ. 5 ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.” 6 ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ. 7 ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು. 8 ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.
మొత్తం 150 అధ్యాయాలు, ఎంపిక చేయబడింది అధ్యాయము 12 / 150
×

Alert

×

Telugu Letters Keypad References