పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ನಾನು ಆಪತ್ತಿನಲ್ಲಿದ್ದಾಗ [QE][QS2]ಯೆಹೋವನಿಗೆ ಮೊರೆಯಿಟ್ಟೆನು. [QE][QS2]ಆತನು ನನಗೆ ಸದುತ್ತರವನ್ನು ದಯಪಾಲಿಸಿದನು. [QE]
2. [QS]ಯೆಹೋವನೇ, ಸುಳ್ಳಾಡುವವರಿಂದಲೂ [QE][QS2]ವಂಚಕರಿಂದಲೂ ನನ್ನನ್ನು ರಕ್ಷಿಸು. [QE][PBR]
3. [QS]ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? [QE][QS2]ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು? [QE]
4. [QS]ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು. [QE][PBR]
5. [QS]ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು [QE][QS2]ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ[* ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು. ] ವಾಸಿಸುವಂತಿರುವುದು. [QE]
6. [QS]ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. [QE]
7. [QS]ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 120 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳಾಡುವವರಿಂದಲೂ ವಂಚಕರಿಂದಲೂ ನನ್ನನ್ನು ರಕ್ಷಿಸು. 3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು? 4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು. 5 ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ[* ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು. ] ವಾಸಿಸುವಂತಿರುವುದು. 6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. 7 ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.
మొత్తం 150 అధ్యాయాలు, ఎంపిక చేయబడింది అధ్యాయము 120 / 150
×

Alert

×

Telugu Letters Keypad References