పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. [QE][QS2]ನನಗೆ ಸಹಾಯವು ಎಲ್ಲಿಂದ ಬರುವುದು? [QE]
2. [QS]ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ [QE][QS2]ನನಗೆ ಸಹಾಯವು ಬರುವುದು. [QE]
3. [QS]ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; [QE][QS2]ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. [QE]
4. [QS]ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, [QE][QS2]ನಿದ್ರಿಸುವುದೂ ಇಲ್ಲ! [QE]
5. [QS]ನಿನ್ನನ್ನು ಕಾಯುವವನು ಯೆಹೋವನೇ. [QE][QS2]ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. [QE]
6. [QS]ಹಗಲಲ್ಲಿ ಸೂರ್ಯನೂ [QE][QS2]ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. [QE]
7. [QS]ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; [QE][QS2]ನಿನ್ನ ಪ್ರಾಣವನ್ನು ಕಾಯುವನು. [QE]
8. [QS]ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. [QE][QS2]ಆತನು ನಿನ್ನನ್ನು ಸದಾಕಾಲ ಕಾಪಾಡುವನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 121 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು? 2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು. 3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. 4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ! 5 ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. 6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. 7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು. 8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.
మొత్తం 150 అధ్యాయాలు, ఎంపిక చేయబడింది అధ్యాయము 121 / 150
×

Alert

×

Telugu Letters Keypad References