పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. *[PE][QS]“ಯೆಹೋವನ ಆಲಯಕ್ಕೆ ಹೋಗೋಣ” [QE][QS2]ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. [QE]
2. [QS]ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ. [QE]
3. [QS]ಇದು ಹೊಸ ಜೆರುಸಲೇಮ್! [QE][QS2]ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. [QE]
4. [QS]ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು [QE][QS2]ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. [QE]
5. [QS]ದಾವೀದನ ಕುಟುಂಬದ ರಾಜರುಗಳು ಜನರಿಗೆ [QE][QS2]ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. [QE][PBR]
6. [QS]ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: [QE][QS2]“ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. [QE]
[QS2]7. ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ [QE][QS2]ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.” [QE][PBR]
8. [QS]ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ [QE][QS2]ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. [QE]
9. [QS]ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ [QE][QS2]ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 122 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. *“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. 2 ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ. 3 ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. 4 ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. 5 ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. 6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. 7 ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.” 8 ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. 9 ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.
మొత్తం 150 అధ్యాయాలు, ఎంపిక చేయబడింది అధ్యాయము 122 / 150
×

Alert

×

Telugu Letters Keypad References