పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, [QE][QS2]ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು. [QE]
2. [QS]ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; [QE][QS2]ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. [QE][QS]ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. [QE][QS2]ಆತನ ಕರುಣೆಯನ್ನೇ ನಿರೀಕ್ಷಿಸುವೆವು. [QE]
3. [QS]ಯೆಹೋವನೇ, ನಮಗೆ ಕರುಣೆತೋರು, [QE][QS2]ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ. [QE]
4. [QS]ಗರ್ವಿಷ್ಠರೂ ಮೊಂಡರೂ [QE][QS2]ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 123 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು. 2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು. 3 ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ. 4 ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.
మొత్తం 150 అధ్యాయాలు, ఎంపిక చేయబడింది అధ్యాయము 123 / 150
×

Alert

×

Telugu Letters Keypad References