పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.ರಚನೆಗಾರ: ದಾವೀದ. *[PE][QS]ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? [QE][QS2]ಇಸ್ರೇಲರೇ, ನನಗೆ ಉತ್ತರಹೇಳಿ. [QE]
2. [QS]ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ [QE][QS2]ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? [QE]
3. [QS]ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ [QE][QS2]ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. [QE]
4. [QS]ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ [QE][QS2]ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು. [QE]
5. [QS]ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ [QE][QS2]ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು. [QE][PBR]
6. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS2]ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ. [QE][PBR]
7. [QS]ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. [QE][QS2]ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು. [QE]
8. [QS]ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. [QE][QS2]ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 124 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.ರಚನೆಗಾರ: ದಾವೀದ. *ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ. 2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? 3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. 4 ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು. 5 ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು. 6 ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ. 7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು. 8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.
మొత్తం 150 అధ్యాయాలు, ఎంపిక చేయబడింది అధ్యాయము 124 / 150
×

Alert

×

Telugu Letters Keypad References