పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. [QE][QS2]ಅವರೆಂದಿಗೂ ಕದಲದೆ ಶಾಶ್ವತವಾಗಿರುವರು. [QE]
2. [QS]ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. [QE][QS2]ಯೆಹೋವನು ತನ್ನ ಜನರ ಸುತ್ತಲೂ ಇರುವನು. [QE][QS2]ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು. [QE]
3. [QS]ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. [QE][QS2]ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು. [QE][PBR]
4. [QS]ಯೆಹೋವನೇ, ನೀತಿವಂತರಿಗೂ [QE][QS2]ಯಥಾರ್ಥವಂತರಿಗೂ ಉಪಕಾರಮಾಡು. [QE]
5. [QS]ದುಷ್ಟರು ಕುತಂತ್ರಗಳನ್ನು ಮಾಡುವರು. [QE][QS2]ಯೆಹೋವನು ಅವರನ್ನು ದಂಡಿಸುವನು. [QE][PBR] [QS]ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 125 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು. 2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು. 3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು. 4 ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು. 5 ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
మొత్తం 150 అధ్యాయాలు, ఎంపిక చేయబడింది అధ్యాయము 125 / 150
×

Alert

×

Telugu Letters Keypad References