పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ [QE][QS2]ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು! [QE]
2. [QS]ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. [QE][QS2]“ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” [QE][QS2]ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು. [QE]
3. [QS]ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು. [QE][PBR]
4. [QS]ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ [QE][QS2]ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು. [QE]
5. [QS]ಅಳುತ್ತಾ ಬೀಜವನ್ನು ಬಿತ್ತುವವನು [QE][QS2]ಹರ್ಷದಿಂದ ಕೊಯ್ಯುವನು. [QE]
6. [QS]ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು [QE][QS2]ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 126 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು! 2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು. 3 ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು. 4 ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು. 5 ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು. 6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!
మొత్తం 150 అధ్యాయాలు, ఎంపిక చేయబడింది అధ్యాయము 126 / 150
×

Alert

×

Telugu Letters Keypad References