పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ಸೊಲೋಮೋನ. *[PE][QS]ಯೆಹೋವನು ಮನೆಯನ್ನು ಕಟ್ಟದಿದ್ದರೆ, [QE][QS2]ಕಟ್ಟುವವರ ಸಮಯವೆಲ್ಲಾ ವ್ಯರ್ಥ. [QE][QS]ಯೆಹೋವನು ಪಟ್ಟಣವನ್ನು ಕಾಯದಿದ್ದರೆ, [QE][QS2]ಕಾವಲುಗಾರರ ಸಮಯವೆಲ್ಲಾ ವ್ಯರ್ಥ. [QE][PBR]
2. [QS]ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು [QE][QS2]ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. [QE][QS]ಯಾಕೆಂದರೆ ದೇವರು ತನ್ನ ಪ್ರಿಯರಿಗೆ [QE][QS2]ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು. [QE][PBR]
3. [QS]ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ. [QE]
4. [QS]ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ. [QE]
5. [QS]ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. [QE][QS2]ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 127 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ಸೊಲೋಮೋನ. *ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ. 2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು. 3 ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ. 4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ. 5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
మొత్తం 150 అధ్యాయాలు, ఎంపిక చేయబడింది అధ్యాయము 127 / 150
×

Alert

×

Telugu Letters Keypad References