పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ [QE][QS2]ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ. [QE][PBR]
2. [QS]ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. [QE][QS2]ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. [QE]
3. [QS]ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. [QE][QS2]ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. [QE]
4. [QS]ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು. [QE]
5. [QS]ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. [QE][QS2]ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ. [QE]
6. [QS]ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. [QE][PBR] [QS]ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 128 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ. 2 ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. 3 ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. 4 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು. 5 ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ. 6 ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
మొత్తం 150 అధ్యాయాలు, ఎంపిక చేయబడింది అధ్యాయము 128 / 150
×

Alert

×

Telugu Letters Keypad References