పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. [QE][QS2]ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು. [QE]
2. [QS]ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. [QE][QS2]ಆದರೆ ಅವರೆಂದೂ ಗೆಲ್ಲಲಿಲ್ಲ. [QE]
3. [QS]ನನ್ನ ಬೆನ್ನಿನ ಮೇಲೆ ಹೊಡೆದು [QE][QS2]ಹೊಲವನ್ನು ಉಳುವಂತೆ ಗಾಯ ಮಾಡಿದರು. [QE]
4. [QS]ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ [QE][QS2]ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು. [QE]
5. [QS]ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. [QE][QS]ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು. [QE]
6. [QS]ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. [QE][QS2]ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು. [QE]
7. [QS]ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ [QE][QS2]ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. [QE]
8. [QS]ಅವರ ಸಮೀಪದಲ್ಲಿ ನಡೆದುಹೋಗುವವರು, [QE][QS2]“ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. [QE][QS]“ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” [QE][QS2]ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 129 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು. 2 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ. 3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು. 4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು. 5 ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು. 6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು. 7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.
మొత్తం 150 అధ్యాయాలు, ఎంపిక చేయబడింది అధ్యాయము 129 / 150
×

Alert

×

Telugu Letters Keypad References