పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? [QE][QS2]ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? [QE][QS2]ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ? [QE]
2. [QS]ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? [QE][QS2]ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು? [QE][PBR]
3. [QS]ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. [QE][QS2]ಇಲ್ಲವಾದರೆ, ನಾನು ಸಾಯಲೇಬೇಕಾಗುವುದು! [QE]
4. [QS]ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ [QE][QS2]ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು. [QE][PBR]
5. [QS]ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. [QE][QS2]ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು. [QE]
6. [QS]ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ [QE][QS2]ಆತನಿಗೆ ಹರ್ಷಗೀತೆಗಳನ್ನು ಹಾಡುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 13 / 150
1 *ರಚನೆಗಾರ: ದಾವೀದ. *ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ? 2 ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು? 3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು! 4 ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು. 5 ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು. 6 ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ ಆತನಿಗೆ ಹರ್ಷಗೀತೆಗಳನ್ನು ಹಾಡುವೆನು.
మొత్తం 150 అధ్యాయాలు, ఎంపిక చేయబడింది అధ్యాయము 13 / 150
×

Alert

×

Telugu Letters Keypad References