పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; [QE][QS2]ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ. [QE]
2. [QS]ನನ್ನ ಒಡೆಯನೇ, ನನಗೆ ಕಿವಿಗೊಡು. [QE][QS2]ನನ್ನ ಮೊರೆಯನ್ನು ಆಲಿಸು. [QE]
3. [QS]ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ [QE][QS2]ಒಬ್ಬನೂ ಜೀವಂತವಾಗಿ ಉಳಿಯಲಾರ. [QE]
4. [QS]ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. [QE][QS2]ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು. [QE][PBR]
5. [QS]ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. [QE][QS2]ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. [QE][QS2]ಆತನು ನುಡಿಯನ್ನು ನಂಬಿಕೊಂಡಿದ್ದೇನೆ. [QE]
6. [QS]ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ [QE][QS2]ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. [QE]
7. [QS]ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. [QE][QS2]ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. [QE][QS]ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. [QE]
[QS2]8. ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 130 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ. 2 ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು. 3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ. 4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು. 5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ. 6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. 7 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. 8 ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.
మొత్తం 150 అధ్యాయాలు, ఎంపిక చేయబడింది అధ్యాయము 130 / 150
×

Alert

×

Telugu Letters Keypad References