పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. [QE][QS2]ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. [QE][QS]ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ [QE][QS2]ಮಾಡಲು ನಾನು ಪ್ರಯತ್ನಿಸುವುದಿಲ್ಲ. [QE]
2. [QS]ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. [QE][QS2]ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ [QE][QS2]ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ. [QE][PBR]
3. [QS]ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. [QE][QS2]ಈಗಲೂ ಆತನಲ್ಲಿ ಭರವಸವಿಡು. [QE][QS2]ಎಂದೆಂದಿಗೂ ಆತನಲ್ಲಿ ಭರವಸವಿಡು! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 131 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ. 2 ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ. 3 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಈಗಲೂ ಆತನಲ್ಲಿ ಭರವಸವಿಡು. ಎಂದೆಂದಿಗೂ ಆತನಲ್ಲಿ ಭರವಸವಿಡು!
మొత్తం 150 అధ్యాయాలు, ఎంపిక చేయబడింది అధ్యాయము 131 / 150
×

Alert

×

Telugu Letters Keypad References