పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. *[PE][QS]ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು [QE][QS2]ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು. [QE]
2. [QS]ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು [QE][QS2]ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; [QE]
3. [QS]ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. [QE][QS2]ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 133 / 150
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. *ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು. 2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; 3 ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
మొత్తం 150 అధ్యాయాలు, ఎంపిక చేయబడింది అధ్యాయము 133 / 150
×

Alert

×

Telugu Letters Keypad References