పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದೇವಾಯಲಕ್ಕೆ ಹೋಗುವಾಗ ಹಾಡುವ ಗೀತೆ. *[PE][QS]ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. [QE][QS2]ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ. [QE]
2. [QS]ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ [QE][QS2]ಯೆಹೋವನನ್ನು ಕೊಂಡಾಡಿರಿ. [QE]
3. [QS]ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. [QE][QS2]ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 134 / 150
1 *ದೇವಾಯಲಕ್ಕೆ ಹೋಗುವಾಗ ಹಾಡುವ ಗೀತೆ. *ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ. 2 ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ. 3 ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.
మొత్తం 150 అధ్యాయాలు, ఎంపిక చేయబడింది అధ్యాయము 134 / 150
×

Alert

×

Telugu Letters Keypad References