పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು [QE][QS2]ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು. [QE]
2. [QS]ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು. [QE]
3. [QS]ನಮ್ಮನ್ನು ಸೆರೆಹಿಡಿದಿದ್ದ ಜನರು [QE][QS2]ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು. [QE]
4. [QS]ಆದರೆ ಪರದೇಶದಲ್ಲಿ [QE][QS2]ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ! [QE]
5. [QS]ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, [QE][QS2]ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ. [QE]
6. [QS]ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, [QE][QS2]ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. [QE][QS]ಜೆರುಸಲೇಮೇ, ನಿನ್ನ ವಿಷಯದಲ್ಲೇ [QE][QS2]ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ. [QE][PBR]
7. [QS]ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. [QE][QS2]ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ [QE][QS]ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. [QE][QS2]ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು. [QE]
8. [QS]ಬಾಬಿಲೋನೇ, ನೀನು ನಾಶವಾಗುವೆ! [QE][QS2]ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. [QE][QS2]ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು. [QE]
[QS2]9. ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 137 / 150
1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು. 2 ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು. 3 ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು. 4 ಆದರೆ ಪರದೇಶದಲ್ಲಿ ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ! 5 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ. 6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ. 7 ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು. 8 ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು. 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.
మొత్తం 150 అధ్యాయాలు, ఎంపిక చేయబడింది అధ్యాయము 137 / 150
×

Alert

×

Telugu Letters Keypad References