పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರ: ದಾವೀದ. *[PE][QS]ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. [QE][QS2]ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು. [QE]
2. [QS]ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. [QE][QS2]ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. [QE][QS]ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. [QE]
3. [QS]ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ [QE][QS2]ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ. [QE][PBR]
4. [QS]ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ [QE][QS2]ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ. [QE]
5. [QS]ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; [QE][QS2]ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು. [QE]
6. [QS]ಯೆಹೋವನೇ ಮಹೋನ್ನತನು. [QE][QS2]ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. [QE][QS]ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. [QE][QS2]ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ. [QE]
7. [QS]ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. [QE][QS2]ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. [QE]
8. [QS]ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. [QE][QS2]ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. [QE][QS]ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 138 / 150
1 *ಸ್ತುತಿಗೀತೆ. ರಚನೆಗಾರ: ದಾವೀದ. *ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು. 2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. 3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ. 4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ. 5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು. 6 ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ. 7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. 8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
మొత్తం 150 అధ్యాయాలు, ఎంపిక చేయబడింది అధ్యాయము 138 / 150
×

Alert

×

Telugu Letters Keypad References