పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. [QE][QS2]ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. [QE][QS2]ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ. [QE][PBR]
2. [QS]ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ [QE][QS2]ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು. [QE]
3. [QS]ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. [QE][QS2]ಎಲ್ಲರೂ ಕೆಟ್ಟುಹೋಗಿದ್ದಾರೆ. [QE][QS]ಒಳ್ಳೆಯದನ್ನು ಮಾಡುವವನು ಇಲ್ಲ; [QE][QS2]ಒಬ್ಬನಾದರೂ ಇಲ್ಲ. [QE][PBR]
4. [QS]ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? [QE][QS2]ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. [QE][QS2]ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ. [QE]
5. [QS](5-6)ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. [QE][QS2]ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. [QE][QS]ಆದರೆ ದೇವರು ನೀತಿವಂತರೊಂದಿಗಿದ್ದಾನೆ. [QE][QS2]ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು. [QE][PBR]
6.
7. [QS]ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? [QE][QS2]ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. [QE][QS]ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; [QE][QS2]ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 14 / 150
1 *ರಚನೆಗಾರ: ದಾವೀದ. *ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ. 2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು. 3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. 4 ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ. 5 (5-6)ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು. 6 7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.
మొత్తం 150 అధ్యాయాలు, ఎంపిక చేయబడింది అధ్యాయము 14 / 150
×

Alert

×

Telugu Letters Keypad References