పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರ: ದಾವೀದ. *[PE][QS]ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. [QE][QS2]ಕ್ರೂರಿಗಳಿಂದ ನನ್ನನ್ನು ಕಾಪಾಡು. [QE]
[QS2]2. ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ. [QE]
3. [QS]ಅವರ ನಾಲಿಗೆಗಳು ಸರ್ಪಗಳಂತಿವೆ. [QE][QS2]ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ. [QE][PBR]
4. [QS]ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. [QE][QS2]ಕ್ರೂರಿಗಳಿಂದ ನನ್ನನ್ನು ಕಾಪಾಡು. [QE][QS2]ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ. [QE]
5. [QS]ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; [QE][QS2]ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; [QE][QS2]ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ. [QE][PBR]
6. [QS]ಯೆಹೋವನೇ, ನನ್ನ ದೇವರು ನೀನೇ. [QE][QS2]ನನ್ನ ಪ್ರಾರ್ಥನೆಗೆ ಕಿವಿಗೊಡು. [QE]
7. [QS]ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. [QE][QS2]ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ. [QE]
8. [QS]ಯೆಹೋವನೇ, ಆ ದುಷ್ಟರ ದುರಾಶೆಯೂ [QE][QS2]ದುರಾಲೋಚನೆಯೂ ನೆರವೇರಲು ಬಿಡಬೇಡ. [QE][PBR]
9. [QS]ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. [QE][QS2]ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು. [QE]
10. [QS]ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು [QE][QS2]ಬೆಂಕಿಯೊಳಗೆ ಎಸೆದುಬಿಡು; [QE][QS2]ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು. [QE]
11. [QS]ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. [QE][QS2]ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು. [QE]
12. [QS]ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. [QE][QS2]ದೇವರು ಅಸಹಾಯಕರಿಗೆ ಸಹಾಯಮಾಡುವನು. [QE]
13. [QS]ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; [QE][QS2]ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 140 / 150
1 *ಸ್ತುತಿಗೀತೆ. ರಚನೆಗಾರ: ದಾವೀದ. *ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. 2 ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ. 3 ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ. 4 ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ. 5 ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ. 6 ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು. 7 ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ. 8 ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ. 9 ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು. 10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು. 11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು. 12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು. 13 ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.
మొత్తం 150 అధ్యాయాలు, ఎంపిక చేయబడింది అధ్యాయము 140 / 150
×

Alert

×

Telugu Letters Keypad References