పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರ: ದಾವೀದ. *[PE][QS]ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. [QE][QS2]ನನ್ನ ಪ್ರಾರ್ಥನೆಗೆ ಕಿವಿಗೊಡು. [QE][QS2]ಬೇಗನೆ ಬಂದು ನನಗೆ ಸಹಾಯಮಾಡು! [QE]
2. [QS]ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ [QE][QS2]ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ. [QE][PBR]
3. [QS]ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ [QE][QS2]ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು. [QE]
4. [QS]ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. [QE][QS2]ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. [QE][QS2]ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ. [QE]
5. [QS]ನೀತಿವಂತನು ನನ್ನನ್ನು ಸರಿಪಡಿಸಿದರೆ [QE][QS2]ಅದು ನನಗೇ ಒಳ್ಳೆಯದು. [QE][QS]ನಿನ್ನ ಭಕ್ತರು ನನ್ನನ್ನು ಗದರಿಸಿದರೆ [QE][QS2]ಅದು ನನಗೇ ಒಳ್ಳೆಯದು. [QE][QS]ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. [QE]
6. [QS]ಅವರ ಅಧಿಪತಿಗಳು ದೊಬ್ಬಲ್ಪಡಲಿ. [QE][QS2]ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು. [QE][PBR]
7. [QS]ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ [QE][QS2]ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ. [QE]
8. [QS]ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. [QE][QS2]ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. [QE][QS2]ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ. [QE]
9. [QS]ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. [QE][QS2]ಅವರ ಬೋನುಗಳಿಂದ ನನ್ನನ್ನು ತಪ್ಪಿಸು. [QE]
10. [QS]ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. [QE][QS2]ಆಗ ನಾನು ತಪ್ಪಿಸಿಕೊಳ್ಳುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 141 / 150
1 *ಸ್ತುತಿಗೀತೆ. ರಚನೆಗಾರ: ದಾವೀದ. *ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು! 2 ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ. 3 ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು. 4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ. 5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. 6 ಅವರ ಅಧಿಪತಿಗಳು ದೊಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು. 7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ. 8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ. 9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು. 10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.
మొత్తం 150 అధ్యాయాలు, ఎంపిక చేయబడింది అధ్యాయము 141 / 150
×

Alert

×

Telugu Letters Keypad References