పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದಾವೀದನು ಗುಹೆಯಲ್ಲಿದ್ದಾಗ ಮಾಡಿದ ಪ್ರಾರ್ಥನೆ. ರಚನೆಗಾರ: ದಾವೀದ. *[PE][QS]ನಾನು ಯೆಹೋವನಿಗೆ ಮೊರೆಯಿಡುವೆನು; [QE][QS2]ಯೆಹೋವನನ್ನು ಕೂಗಿಕೊಳ್ಳುವೆನು. [QE]
2. [QS]ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ [QE][QS2]ಆತನಿಗೆ ಅರಿಕೆಮಾಡಿಕೊಳ್ಳುವೆನು. [QE]
3. [QS]ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. [QE][QS2]ನನ್ನ ಆತ್ಮವು ಕುಂದಿಹೋಗಿದೆ. [QE][QS2]ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ. [QE][PBR]
4. [QS]ನಾನು ಸುತ್ತಮುತ್ತ ನೋಡಿದರೂ [QE][QS2]ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. [QE][QS]ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. [QE][QS2]ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ. [QE]
5. [QS]ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. [QE][QS2]ನನ್ನ ಆಶ್ರಯಸ್ಥಾನವೂ ನೀನೇ, [QE][QS2]ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು. [QE]
6. [QS]ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. [QE][QS2]ನೀನು ನನಗೆ ಬೇಕೇಬೇಕು. [QE][QS]ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. [QE][QS2]ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ. [QE]
7. [QS]ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. [QE][QS2]ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು. [QE][QS]ನೀನು ನನ್ನನ್ನು ಕಾಪಾಡಿದ್ದರಿಂದ [QE][QS2]ನೀತಿವಂತರು ನನ್ನೊಂದಿಗೆ ಕೊಂಡಾಡುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 142 / 150
1 *ದಾವೀದನು ಗುಹೆಯಲ್ಲಿದ್ದಾಗ ಮಾಡಿದ ಪ್ರಾರ್ಥನೆ. ರಚನೆಗಾರ: ದಾವೀದ. *ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು. 2 ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು. 3 ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ. 4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ. 5 ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು. 6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ. 7 ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.
మొత్తం 150 అధ్యాయాలు, ఎంపిక చేయబడింది అధ్యాయము 142 / 150
×

Alert

×

Telugu Letters Keypad References