పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS2]ನನ್ನ ಮನವೇ, ಯೆಹೋವನನ್ನು ಸ್ತುತಿಸು! [QE]
2. [QS]ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; [QE][QS2]ಆತನನ್ನು ಸಂಕೀರ್ತಿಸುವೆನು. [QE]
3. [QS]ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. [QE][QS2]ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು. [QE]
4. [QS]ಮನುಷ್ಯರು ಸತ್ತು ಸಮಾಧಿಗೆ ಸೇರುವರು; [QE][QS2]ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ. [QE]
5. [QS]ಯಾರಿಗೆ ದೇವರು ಸಹಾಯಕನೋ, [QE][QS2]ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು. [QE]
6. [QS]ಯೆಹೋವನು ಆಕಾಶವನ್ನೂ ಭೂಮಿಯನ್ನೂ [QE][QS2]ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. [QE][QS]ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು. [QE]
7. [QS]ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; [QE][QS2]ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. [QE][QS]ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು. [QE]
[QS2]8. ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. [QE][QS]ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. [QE][QS2]ಯೆಹೋವನು ನೀತಿವಂತರನ್ನು ಪ್ರೀತಿಸುವನು. [QE]
9. [QS]ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. [QE][QS2]ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. [QE][QS2]ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು. [QE]
10. [QS]ಯೆಹೋವನು ಸದಾಕಾಲ ಆಳುವನು! [QE][QS2]ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! [QE][PBR] [QS]ಯೆಹೋವನಿಗೆ ಸ್ತೋತ್ರವಾಗಲಿ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 146 / 150
1 ಯೆಹೋವನಿಗೆ ಸ್ತೋತ್ರವಾಗಲಿ! ನನ್ನ ಮನವೇ, ಯೆಹೋವನನ್ನು ಸ್ತುತಿಸು! 2 ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು. 3 ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು. 4 ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ. 5 ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು. 6 ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು. 7 ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು. 8 ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು. 9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು. 10 ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ!
మొత్తం 150 అధ్యాయాలు, ఎంపిక చేయబడింది అధ్యాయము 146 / 150
×

Alert

×

Telugu Letters Keypad References