పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನಿಗೆ ಸ್ತೋತ್ರವಾಗಲಿ. [QE][QS]ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! [QE][QS2]ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ. [QE]
2. [QS]ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! [QE][QS2]ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ. [QE]
3. [QS]ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ [QE][QS2]ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ. [QE]
4. [QS]ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. [QE][QS2]ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು! [QE]
5. [QS]ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! [QE][QS2]ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ. [QE][PBR]
6. [QS]ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ [QE][QS2]ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ. [QE]
7. [QS]ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; [QE][QS2]ಅನ್ಯ ಜನರನ್ನು ದಂಡಿಸಲಿ. [QE]
8. [QS]ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು [QE][QS2]ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು. [QE]
9. [QS]ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. [QE][QS2]ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. [QE][PBR] [QS]ಯೆಹೋವನಿಗೆ ಸ್ತೋತ್ರವಾಗಲಿ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 149 / 150
1 ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ. 2 ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ. 3 ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ. 4 ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು! 5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ. 6 ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ. 7 ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ. 8 ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು. 9 ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.
మొత్తం 150 అధ్యాయాలు, ఎంపిక చేయబడింది అధ్యాయము 149 / 150
×

Alert

×

Telugu Letters Keypad References