పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS]ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! [QE][QS2]ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ! [QE]
2. [QS]ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! [QE][QS2]ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ! [QE]
3. [QS]ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! [QE][QS2]ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ. [QE]
4. [QS]ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. [QE][QS2]ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. [QE]
5. [QS]ತಾಳಗಳಿಂದ ಆತನನ್ನು ಸ್ತುತಿಸಿರಿ! [QE][QS2]ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ! [QE][PBR]
6. [QS]ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! [QE][PBR] [QS]ಯೆಹೋವನಿಗೆ ಸ್ತೋತ್ರವಾಗಲಿ! [QE]
మొత్తం 150 అధ్యాయాలు, ఎంపిక చేయబడింది అధ్యాయము 150 / 150
1 ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ! 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ! 3 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ. 4 ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5 ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ! 6 ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!
మొత్తం 150 అధ్యాయాలు, ఎంపిక చేయబడింది అధ్యాయము 150 / 150
×

Alert

×

Telugu Letters Keypad References