పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ. [QE]
2. [QS]ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. [QE][QS2]ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು. [QE]
3. [QS]ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; [QE][QS2]ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು. [QE][PBR]
4. [QS]ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. [QE][QS2]ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, [QE][QS2]ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ. [QE]
5. [QS]ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. [QE][QS2]ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ. [QE]
6. [QS]ನನ್ನ ಪಾಲು[* ಪಾಲು ಅಥವಾ “ಭೂಮಿಯ ಭಾಗ.” ] ರಮಣೀಯವಾಗಿದೆ. [QE][QS2]ನನ್ನ ಸ್ವಾಸ್ತ್ಯವು [† ಸ್ವಾಸ್ತ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ. ] ಬಹು ಸುಂದರವಾಗಿದೆ. [QE]
7. [QS]ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; [QE][QS2]ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು. [QE][PBR]
8. [QS]ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; [QE][QS2]ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ. [QE]
9. [QS]ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. [QE][QS2]ನನ್ನ ದೇಹವೂ ಸುರಕ್ಷಿತವಾಗಿರುವುದು. [QE]
10. [QS]ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. [QE][QS2]ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ. [QE]
11. [QS]ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. [QE][QS2]ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; [QE][QS2]ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 16 / 150
1 *ರಚನೆಗಾರ: ದಾವೀದ. *ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ. 2 ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು. 3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು. 4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ. 5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ. 6 ನನ್ನ ಪಾಲು[* ಪಾಲು ಅಥವಾ “ಭೂಮಿಯ ಭಾಗ.” ] ರಮಣೀಯವಾಗಿದೆ. ನನ್ನ ಸ್ವಾಸ್ತ್ಯವು [† ಸ್ವಾಸ್ತ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ. ] ಬಹು ಸುಂದರವಾಗಿದೆ. 7 ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು. 8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ. 9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು. 10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ. 11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
మొత్తం 150 అధ్యాయాలు, ఎంపిక చేయబడింది అధ్యాయము 16 / 150
×

Alert

×

Telugu Letters Keypad References