పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. [QE][QS2]ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ. [QE]
2. [QS]ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. [QE][QS2]ಚೀಯೋನಿನಿಂದ ನಿನಗೆ ಆಧಾರ ನೀಡಲಿ. [QE]
3. [QS]ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. [QE][QS2]ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ. [QE]
4. [QS]ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. [QE][QS2]ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ. [QE]
5. [QS]ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. [QE][QS2]ಆತನ ಹೆಸರನ್ನು ಕೊಂಡಾಡೋಣ. [QE][QS2]ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ. [QE][PBR]
6. [QS]ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. [QE][QS2]ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; [QE][QS2]ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. [QE]
7. [QS]ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. [QE][QS2]ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. [QE][QS2]ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು. [QE]
8. [QS]ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; [QE][QS2]ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು! [QE][PBR]
9. [QS]ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! [QE][QS2]ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 20 / 150
1 *ರಚನೆಗಾರ: ದಾವೀದ. *ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ. 2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ. 3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ. 4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ. 5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ. 6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. 7 ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು. 8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು! 9 ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.
మొత్తం 150 అధ్యాయాలు, ఎంపిక చేయబడింది అధ్యాయము 20 / 150
×

Alert

×

Telugu Letters Keypad References