పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ ನನಗೆ ಕುರುಬನು. [QE][QS2]ನನಗೆ ಕೊರತೆಯೇ ಇಲ್ಲ. [QE]
2. [QS]ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. [QE][QS2]ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು. [QE]
3. [QS]ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ [QE][QS2]ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು. [QE]
4. [QS]ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ [QE][QS2]ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. [QE][QS2]ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. [QE]
5. [QS]ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; [QE][QS2]ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. [QE][QS2]ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ. [QE]
6. [QS]ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. [QE][QS2]ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 23 / 150
1 *ರಚನೆಗಾರ: ದಾವೀದ. *ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ. 2 ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು. 3 ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. 5 ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.
మొత్తం 150 అధ్యాయాలు, ఎంపిక చేయబడింది అధ్యాయము 23 / 150
×

Alert

×

Telugu Letters Keypad References