పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. [QE][QS2]ಲೋಕವೂ ಅದರ ನಿವಾಸಿಗಳೂ ಆತನವೇ. [QE]
2. [QS]ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. [QE][QS2]ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ. [QE][PBR]
3. [QS]ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? [QE][QS2]ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು? [QE]
4. [QS]ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ [QE][QS2]ಶುದ್ಧ ಹೃದಯವುಳ್ಳವರೂ [QE][QS]ನನ್ನ ಹೆಸರಿನಲ್ಲಿ[* ನನ್ನ ಹೆಸರು ಅಕ್ಷರಶಃ, “ನನ್ನ ಪ್ರಾಣ.” ] ಮೋಸ ಪ್ರಮಾಣ ಮಾಡದವರೂ [QE][QS2]ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು. [QE][PBR]
5. [QS]ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; [QE][QS2]ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು. [QE]
6. [QS]ಆತನನ್ನು ಅನುಸರಿಸುವವರು ಇಂಥವರೇ. [QE][QS2]ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ. [QE][PBR]
7. [QS]ಹೆಬ್ಬಾಗಿಲುಗಳೇ, ಉನ್ನತವಾಗಿರಿ! [QE][QS2]ಪುರಾತನ ದ್ವಾರಗಳೇ, ತೆರದುಕೊಂಡಿರಿ. [QE][QS2]ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. [QE]
8. [QS]ಮಹಿಮಾಸ್ವರೂಪನಾದ ಈ ರಾಜನು ಯಾರು? [QE][QS2]ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ [QE][QS2]ಯೆಹೋವನೇ ಆತನು. [QE][PBR]
9. [QS]ಹೆಬ್ಬಾಗಿಲುಗಳೇ, ಉನ್ನತವಾಗಿರಿ! [QE][QS2]ಪುರಾತನ ದ್ವಾರಗಳೇ, ತೆರೆದುಕೊಂಡಿರಿ. [QE][QS2]ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. [QE]
10. [QS]ಮಹಿಮಾಸ್ವರೂಪನಾದ ಈ ರಾಜನು ಯಾರು? [QE][QS2]ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 24 / 150
1 *ರಚನೆಗಾರ: ದಾವೀದ. *ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಆತನವೇ. 2 ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ. 3 ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು? 4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ[* ನನ್ನ ಹೆಸರು ಅಕ್ಷರಶಃ, “ನನ್ನ ಪ್ರಾಣ.” ] ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು. 5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು. 6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ. 7 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. 8 ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು. 9 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. 10 ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.
మొత్తం 150 అధ్యాయాలు, ఎంపిక చేయబడింది అధ్యాయము 24 / 150
×

Alert

×

Telugu Letters Keypad References