పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. [QE][QS2]ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು. [QE]
2. [QS]ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. [QE][QS2]ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು. [QE]
3. [QS]ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. [QE][QS2]ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು. [QE]
4. [QS]ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. [QE][QS2]ನಾನು ಕಪಟಿಗಳ ಜೊತೆ ಸೇರುವವನಲ್ಲ. [QE]
5. [QS]ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. [QE][QS2]ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ. [QE][PBR]
6. [QS]ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ[* ಯಜ್ಞವೇದಿಕೆ ಈ ಕೀರ್ತನೆಗಾರನು ಯಾಜಕನೂ ಲೇವಿಯನೂ ಆಗಿದ್ದಿರಬೇಕೆಂದು ಇದು ಸೂಚಿಸುತ್ತದೆ. ಜನರನ್ನು ಸಭೆ ಸೇರಿಸುವುದರಲ್ಲಿ ಇವನು ಕಾರ್ಯನಿರತನಾಗಿದ್ದಿರಬಹದು. (ವಚನ 12) ಯಾಜಕರು ಮತ್ತು ಲೇವಿಯರು ಮಾತ್ರ ಸೇವೆಮಾಡಬಹುದಾದ ದೇವಾಲಯದ ಸ್ಥಳದಲ್ಲಿ ಇವನು ಸೇವೆ ಮಾಡುತ್ತಿದ್ದಿರಬಹುದು. ವಚನದ ಈ ಭಾಗವನ್ನು “ನಾನು ಯಜ್ಞವೇದಿಕೆಯ ಸುತ್ತಲೂ ಜನರನ್ನು ಸೇರಿಸಲು ಸಾಧ್ಯವಾಗುವಂತೆ” ಎಂದು ಸಹ ಅನುವಾದಿಸಬಹುದು. ಈ ರೀತಿ ಅನುವಾದ ಮಾಡಿದರೆ, ಈ ಕೀರ್ತನೆಗಾರನು ತನ್ನನ್ನು ಶುದ್ಧೀಕರಿಸಿಕೊಳ್ಳುತ್ತಿದ್ದದ್ದು ಕೇವಲ ಆರಾಧಕನಾಗಿಯೇ ಹೊರತು ಯಾಜಕನಾಗಲ್ಲ ಎಂಬ ಅರ್ಥವನ್ನು ಕೊಡುತ್ತದೆ. ] ಸುತ್ತಲೂ ನಡೆಯಲು [QE][QS2]ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ. [QE]
7. [QS]ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. [QE][QS2]ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು. [QE]
8. [QS]ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ [QE][QS2]ನನಗೆ ಎಷ್ಟೋ ಪ್ರಿಯವಾಗಿದೆ. [QE][PBR]
9. [QS]ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. [QE][QS2]ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ. [QE]
10. [QS]ಅವರು ಜನರನ್ನು ವಂಚಿಸುವರು; [QE][QS2]ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು. [QE]
11. [QS]ನಾನಾದರೋ ನಿರಪರಾಧಿ. [QE][QS2]ನನಗೆ ಕರುಣೆತೋರಿ ನನ್ನನ್ನು ರಕ್ಷಿಸು. [QE]
12. [QS]ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. [QE][QS2]ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 26 / 150
1 *ರಚನೆಗಾರ: ದಾವೀದ. *ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು. 2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು. 3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು. 4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ. 5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ. 6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ[* ಯಜ್ಞವೇದಿಕೆ ಈ ಕೀರ್ತನೆಗಾರನು ಯಾಜಕನೂ ಲೇವಿಯನೂ ಆಗಿದ್ದಿರಬೇಕೆಂದು ಇದು ಸೂಚಿಸುತ್ತದೆ. ಜನರನ್ನು ಸಭೆ ಸೇರಿಸುವುದರಲ್ಲಿ ಇವನು ಕಾರ್ಯನಿರತನಾಗಿದ್ದಿರಬಹದು. (ವಚನ 12) ಯಾಜಕರು ಮತ್ತು ಲೇವಿಯರು ಮಾತ್ರ ಸೇವೆಮಾಡಬಹುದಾದ ದೇವಾಲಯದ ಸ್ಥಳದಲ್ಲಿ ಇವನು ಸೇವೆ ಮಾಡುತ್ತಿದ್ದಿರಬಹುದು. ವಚನದ ಈ ಭಾಗವನ್ನು “ನಾನು ಯಜ್ಞವೇದಿಕೆಯ ಸುತ್ತಲೂ ಜನರನ್ನು ಸೇರಿಸಲು ಸಾಧ್ಯವಾಗುವಂತೆ” ಎಂದು ಸಹ ಅನುವಾದಿಸಬಹುದು. ಈ ರೀತಿ ಅನುವಾದ ಮಾಡಿದರೆ, ಈ ಕೀರ್ತನೆಗಾರನು ತನ್ನನ್ನು ಶುದ್ಧೀಕರಿಸಿಕೊಳ್ಳುತ್ತಿದ್ದದ್ದು ಕೇವಲ ಆರಾಧಕನಾಗಿಯೇ ಹೊರತು ಯಾಜಕನಾಗಲ್ಲ ಎಂಬ ಅರ್ಥವನ್ನು ಕೊಡುತ್ತದೆ. ] ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ. 7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು. 8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿದೆ. 9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ. 10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು. 11 ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು. 12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.
మొత్తం 150 అధ్యాయాలు, ఎంపిక చేయబడింది అధ్యాయము 26 / 150
×

Alert

×

Telugu Letters Keypad References