పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. [QE][QS2]ನಾನು ಯಾರಿಗೂ ಭಯಪಡಬೇಕಿಲ್ಲ! [QE][QS]ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. [QE][QS2]ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ! [QE]
2. [QS]ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ [QE][QS2]ತಾವೇ ಮುಗ್ಗರಿಸಿ ಬೀಳುವರು. [QE]
3. [QS]ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. [QE][QS2]ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. [QE][PBR]
4. [QS]ನನ್ನ ಜೀವಮಾನವೆಲ್ಲಾ [QE][QS2]ಯೆಹೋವನ ಆಲಯದಲ್ಲಿ ವಾಸಿಸುತ್ತಾ [QE][QS]ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ [QE][QS2]ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ [QE][QS2]ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ. [QE][PBR]
5. [QS]ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; [QE][QS2]ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. [QE][QS2]ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು. [QE]
6. [QS]ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! [QE][QS2]ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. [QE][QS2]ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು. [QE][PBR]
7. [QS]ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. [QE][QS2]ನನ್ನನ್ನು ಕರುಣಿಸು. [QE]
8. [QS]ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. [QE][QS2]ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ. [QE]
9. [QS]ಯೆಹೋವನೇ, ನನಗೆ ವಿಮುಖನಾಗಬೇಡ: [QE][QS2]ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. [QE][QS]ನನ್ನ ದೇವರೇ, ನನ್ನ ರಕ್ಷಕನು ನೀನೇ. [QE][QS2]ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ! [QE]
10. [QS]ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; [QE][QS2]ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. [QE]
11. [QS]ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ [QE][QS2]ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. [QE]
12. [QS]ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. [QE][QS2]ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ. [QE]
13. [QS]ಯೆಹೋವನ ಒಳ್ಳೆಯತನವನ್ನು [QE][QS2]ನಾನು ಸಾಯುವುದಕ್ಕಿಂತ ಮುಂಚೆ[* ನಾನು ಸಾಯುವುದಕ್ಕಿಂತ ಮುಂಚೆ ಅಕ್ಷರಶಃ “ಜೀವಿಸುವವರ ನಾಡಿನಲಿ.” ] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ. [QE]
14. [QS]ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! [QE][QS2]ಬಲವಾಗಿಯೂ ಧೈರ್ಯವಾಗಿಯೂ ಇರಿ! [QE][QS2]ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 27 / 150
1 *ರಚನೆಗಾರ: ದಾವೀದ. *ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ! 2 ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು. 3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. 4 ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ. 5 ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು. 6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು. 7 ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. ನನ್ನನ್ನು ಕರುಣಿಸು. 8 ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ. 9 ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ! 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. 11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. 12 ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ. 13 ಯೆಹೋವನ ಒಳ್ಳೆಯತನವನ್ನು ನಾನು ಸಾಯುವುದಕ್ಕಿಂತ ಮುಂಚೆ[* ನಾನು ಸಾಯುವುದಕ್ಕಿಂತ ಮುಂಚೆ ಅಕ್ಷರಶಃ “ಜೀವಿಸುವವರ ನಾಡಿನಲಿ.” ] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ. 14 ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
మొత్తం 150 అధ్యాయాలు, ఎంపిక చేయబడింది అధ్యాయము 27 / 150
×

Alert

×

Telugu Letters Keypad References