పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನೀನೇ ನನ್ನ ಬಂಡೆ. [QE][QS2]ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. [QE][QS2]ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. [QE][QS]ಇಲ್ಲವಾದರೆ [QE][QS2]ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು. [QE]
2. [QS]ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. [QE][QS2]ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು. [QE]
3. [QS]ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. [QE][QS2]ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ.[* ಅವರು … ಮಾಡುತ್ತಾರೆ ಇದು ಶ್ಲೇಷ ಮಾತುಗಳ ಸರಣಿ. ಹೀಬ್ರೂ ಭಾಷೆಯಲ್ಲಿ “ನೆರೆಯವನು” ಎಂಬ ಪದವು “ದುಷ್ಟನು” ಎಂಬ ಪದದಂತೆ ಕಂಡುಬರುತ್ತದೆ. “ಸಮಾಧಾನ” ಎಂಬ ಪದಕ್ಕೆ ಹೀಬ್ರೂ ಭಾಷೆಯಲ್ಲಿ “ಶಾಲೋಮ್” ಎನ್ನುತ್ತಾರೆ. ಈ ಪದವನ್ನು ಒಬ್ಬರನ್ನೊಬ್ಬರು ಅಭಿನಂದಿಸುವಾಗ ಉಪಯೆಗಿಸುತ್ತಾರೆ. ] [QE]
4. [QS]ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. [QE][QS2]ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. [QE][QS2]ಅವರಿಗೆ ತಕ್ಕ ದಂಡನೆಯನ್ನು ಕೊಡು. [QE]
5. [QS]ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ [QE][QS2]ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. [QE][QS]ಆದ್ದರಿಂದ ಆತನು ಅವರನ್ನು ದಂಡಿಸಿ [QE][QS2]ನಿತ್ಯನಾಶಮಾಡುವನು. [QE][PBR]
6. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS2]ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. [QE]
7. [QS]ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. [QE][QS2]ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ [QE][QS]ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; [QE][QS2]ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು. [QE]
8. [QS]ಯೆಹೋವನು ತನ್ನ ಜನರಿಗೆ ಬಲವೂ [QE][QS2]ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ. [QE][PBR]
9. [QS]ಯೆಹೋವನೇ, ನಿನ್ನ ಜನರನ್ನು ರಕ್ಷಿಸು, [QE][QS2]ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! [QE][QS2]ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 28 / 150
1 *ರಚನೆಗಾರ: ದಾವೀದ. *ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು. 2 ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು. 3 ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ.[* ಅವರು … ಮಾಡುತ್ತಾರೆ ಇದು ಶ್ಲೇಷ ಮಾತುಗಳ ಸರಣಿ. ಹೀಬ್ರೂ ಭಾಷೆಯಲ್ಲಿ “ನೆರೆಯವನು” ಎಂಬ ಪದವು “ದುಷ್ಟನು” ಎಂಬ ಪದದಂತೆ ಕಂಡುಬರುತ್ತದೆ. “ಸಮಾಧಾನ” ಎಂಬ ಪದಕ್ಕೆ ಹೀಬ್ರೂ ಭಾಷೆಯಲ್ಲಿ “ಶಾಲೋಮ್” ಎನ್ನುತ್ತಾರೆ. ಈ ಪದವನ್ನು ಒಬ್ಬರನ್ನೊಬ್ಬರು ಅಭಿನಂದಿಸುವಾಗ ಉಪಯೆಗಿಸುತ್ತಾರೆ. ] 4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು. 5 ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು. 6 ಯೆಹೋವನಿಗೆ ಸ್ತೋತ್ರವಾಗಲಿ! ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. 7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು. 8 ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.
మొత్తం 150 అధ్యాయాలు, ఎంపిక చేయబడింది అధ్యాయము 28 / 150
×

Alert

×

Telugu Letters Keypad References